ದೇಶಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸಲು ಪೋಕ್ಸೋ ಕಾಯ್ದೆಗೆ ತಿದ್ದುಪಡಿ: ಮನೇಕಾ ಗಾಂಧಿ
ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರಿಗೆ ಮರಣ ದಂಡನೆ ವಿಧಿಸುವ ಸುಲವಾಗಿ ಪೋಕ್ಸೋ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಮನೇಕಾ ಗಾಂಧಿ ಹೇಳಿದ್ದಾರೆ.