Manekshaw Parade ground

ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಎಂದವರಿಗೆ ಉತ್ತರ ಸಿಕ್ಕಿದೆ, ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ
78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು.

78ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ
ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

ಬೆಂಗಳೂರು: 78ನೇ ಸ್ವಾತಂತ್ರ್ಯ ದಿನಾಚರಣೆ ಪರೇಡ್ ರಿಹರ್ಸಲ್

ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿ, ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕೊಂಡಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.

ವೈವಿಧ್ಯತೆಯಲ್ಲಿ ಏಕತೆ ಎಂಬುದು ನಮ್ಮ ಮೂಲಮಂತ್ರ, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಡಿನ ಜನತೆಯನ್ನುದ್ದೇಷಿಸಿ ಭಾಷಣ ಮಾಡಿದರು.

77ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ
ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 76 ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.

74ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿ, ರಾಜ್ಯ ಸರ್ಕಾರದ ಸಾಧನೆಗಳ ಕೊಂಡಾಡಿದ ರಾಜ್ಯಪಾಲ ಗೆಹ್ಲೋಟ್
74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.

74ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣಿಕ್ ಷಾ ಪರೇಡ್‌ನಲ್ಲಿ ಧ್ವಜಾರೋಹಣಕ್ಕೆ ಕ್ಷಣಗಣನೆ, ಜನತೆಗೆ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ
ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಮಾಣಿಕ್ ಷಾ ಪರೇಡ್‌ನಲ್ಲಿ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೇರವೇರಿಸಲಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಿಂದ ಟಿಪ್ಪು, ರಾಣಿ ಚೆನ್ಮಮ್ಮ ಹೆಸರು ನಾಪತ್ತೆ; ಕಾಂಗ್ರೆಸ್ ತೀವ್ರ ಕಿಡಿ!
ಬೆಂಗಳೂರಿನ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆದ ಒಂದು ದಿನದ ನಂತರ, ಮೈದಾನದ ದ್ವಾರಗಳಿಂದ ಕಿತ್ತೂರು ರಾಣಿ ಚನ್ನಮ್ಮ ಮತ್ತು ಟಿಪ್ಪು ಸುಲ್ತಾನ್ ಹೆಸರನ್ನು ತೆಗೆದುಹಾಕಲಾಗಿದೆ.

