Manekshaw Parade Grounds

ಬೆಂಗಳೂರು: 70ನೇ ಸ್ವಾತಂತ್ರ್ಯೋತ್ಸವಕ್ಕೆ ಬಿಗಿ ಭದ್ರತೆ, ಪೊಲೀಸ್ ಸರ್ಪಗಾವಲು
ಸೋಮವಾರ ನಡೆಯಲಿರುವ 70 ನೇ ಸ್ವಾತಂತ್ರ್ಯ ದಿನಾಚರಣೆಗೆ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅಸಂಖ್ಯ ಜನರ ತ್ಯಾಗ, ಬಲಿದಾನ ಸಂಕೇತ ಗಣರಾಜ್ಯೋತ್ಸವ: ವಜುಭಾಯಿ ವಾಲಾ
ರಾಜ್ಯಾದ್ಯಂತ 67ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿದ್ಯುಕ್ತವಾಗಿ ಆಚರಿಸಲಾಗುತ್ತಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು...

ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ ಪೂರ್ಣ
ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆಯಲಿರುವ 69ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಲಾಗಿದೆ...

