ರಾಜ್ಯಗದಗ: ಪತಿಯ ಅಂತ್ಯಸಂಸ್ಕಾರಕ್ಕಾಗಿ ಮಂಗಳಸೂತ್ರ ಒತ್ತೆಯಿಟ್ಟ ಆ್ಯಂಬುಲೆನ್ಸ್ ಚಾಲಕನ ಪತ್ನಿ!
ಆ್ಯಂಬುಲೆನ್ಸ್ ಚಾಲಕನ ಪತ್ನಿ ಹಣವಿಲ್ಲದ ಕಾರಣ ತನ್ನ ಮಂಗಳಸೂತ್ರವನ್ನು ಅಡವಿಟ್ಟು ಪತಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಹೃದಯ ವಿದ್ರಾವಕ ಘಟನೆ ಗದಗದಲ್ಲಿ ನಡೆದಿದೆ.ಈ ಸಂಬಂಧ ದೂರವಾಣಿ ಕರೆ ಮಾಡಿ ಮಾತನಾಡಿರುವ ಸಿಎಂ ಯಡಿಯೂರಪ್ಪ ಸಹಾಯ ಮಾಡುವ ಭರವಸೆ ನೀಡಿದ್ದಾರೆ.