Mangaladevi temple

ಮಂಗಳೂರು: ಹಿಂದೂ ವ್ಯಾಪಾರಿಗಳಿಗೂ ತಟ್ಟಿದ ವಿಎಚ್ಪಿ ಬಹಿಷ್ಕಾರದ ಬಿಸಿ
ಮಂಗಳೂರಿನ ಪ್ರಸಿದ್ಧ ಮಂಗಳಾದೇವಿ ದೇಗುಲದ ನವರಾತ್ರಿ ಜಾತ್ರೆಗೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್(ವಿಎಚ್ ಪಿ) ಹಿಂದೂಯೇತರ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿದ್ದು, ಅದರ ಬಿಸಿ ಹಿಂದೂ ವ್ಯಾಪಾರಿಗಳಿಗೂ ತಟ್ಟಿದೆ.

ಕೋವಿಡ್ ನಿಯಮ ಉಲ್ಲಂಘನೆ: ಮಂಗಳೂರಿನಲ್ಲಿ ಬಿಜೆಪಿ ಕೌನ್ಸಿಲರ್ ಪುತ್ರಿಯದ್ದೂ ಸೇರಿ 4 ವಿವಾಹಗಳ ಮೇಲೆ ಅಧಿಕಾರಿಗಳ ದಾಳಿ
ಮಂಗಳೂರು ಮಹಾನಗರ ಪಾಲಿಕೆ ಹಾಗೂ ದತ್ತಿ ವಿಭಾಗದ ಅಧಿಕಾರಿಗಳು ನಗರದ ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿವಾಹ ಸಮಾರಂಭಗಳ ಮೇಲೆ ದಾಳಿ ನಡೆಸಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

