ತ್ರಿವರ್ಗ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಮಂಗಳವಾರ ರಜಾದಿನ‘ ಚಿತ್ರದ ಟ್ರೇಲರ್ ಯೂಟ್ಯೂಬ್ನಲ್ಲಿ ಇಂದು ಬಿಡುಗಡೆಯಾಗಲಿದೆ ಇದೇ 10ರಂದು ಆಡಿಯೋ ರಿಲೀಸ್ ಆಗಲಿದ್ದು, ಮಾಸಾಂತ್ಯಕ್ಕೆ ಚಿತ್ರ ತೆರೆಗೆ ಬರಲಿದೆ.