ರಾಜ್ಯಮಂಗಳೂರು ಸ್ಫೋಟದಿಂದ ಪಾಠ ಕಲಿಯಿರಿ, ಆಧಾರ್ ಕಾರ್ಡ್ ಕಳೆದುಹೋದರೆ ಲಾಕ್ ಮತ್ತು ಅನ್ಲಾಕ್ ವ್ಯವಸ್ಥೆ ಬಳಸಿಕೊಳ್ಳಿ: ಎಡಿಜಿಪಿ ಅಲೋಕ್ ಕುಮಾರ್
ಮಂಗಳೂರು ಸ್ಫೋಟ ಪ್ರಕರಣದಿಂದ ನಾವೆಲ್ಲರೂ ಪಾಠ ಕಲಿಯಬೇಕಿದೆ ಎಂದು ಹೇಳಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು, ಜನತೆಗೆ ಕೆಲ ಎಚ್ಚರಿಕೆಗಳನ್ನು ನೀಡಿದ್ದಾರೆ.