Mangalore Violence

ಮಂಗಳೂರು ಗೋಲಿಬಾರ್​ನಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರು. ಪರಿಹಾರ ಘೋಷಿಸಿದ ಮಮತಾ ಬ್ಯಾನರ್ಜಿ!
ದೇಶ

ಮಂಗಳೂರು ಗೋಲಿಬಾರ್​ನಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರು. ಪರಿಹಾರ ಘೋಷಿಸಿದ ಮಮತಾ ಬ್ಯಾನರ್ಜಿ!

ಸಿಎಂ ಯಡಿಯೂರಪ್ಪ ಪರಿಹಾರ ಘೋಷಣೆ ಹಿಂಪಡೆದ ಬೆನ್ನಲ್ಲೇ ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್ ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರುಪಾಯಿ ನೀಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮಂಗಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಪರಿಹಾರ ಕೊಡಬೇಕು: ಬಿ. ರಾಮುಲು
ರಾಜಕೀಯ

ಮಂಗಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಪರಿಹಾರ ಕೊಡಬೇಕು: ಬಿ. ರಾಮುಲು

ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟಿರುವವರಿಗೆ ಘೋಷಿಸಲಾಗಿದ್ದು ಪರಿಹಾರವನ್ನು ನೀಡಲಾಗುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಇದಕ್ಕೆ ಭಿನ್ನ ರಾಗ ತೆಗೆದಿರುವ ಸಚಿವ ಬಿ. ಶ್ರೀರಾಮುಲು ಅವರು ಪರಿಹಾರ ಕೊಡಲೇಬೇಕು ಎಂದು ಆಗ್ರಹಿಸಿದ್ದಾರೆ.