Mangalore

ಮಂಗಳೂರಿನಲ್ಲಿ ಮನಕಲಕುವ ಘಟನೆ: ಮನೆಯಲ್ಲಿ ತಂದೆ-ತಾಯಿ ಶವವಾಗಿ ಪತ್ತೆ; ಗೋಗರೆದ 2 ವರ್ಷದ ಮಗು!
ಕಡಬ ತಾಲೂಕಿನ ಆಲಂಕಾರು ಸಮೀಪದ ಕಜೆಯಲ್ಲಿ ಈ ಮನಕಲಕುವ ಘಟನೆ ನಡೆದಿದ್ದು, ದಂಪತಿಯ ಎರಡು ವರ್ಷದ ಮಗು ಅನಾಥವಾಗಿದೆ.

ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್‌ಗಳು, ನಿನ್ನ ಸಂಸಾರ ಹಾಳು ಮಾಡಲು ಸಂಚು: ಪಂಜುರ್ಲಿ ನುಡಿ ಕೇಳಿ ರಿಷಬ್ ಶೆಟ್ಟಿ ಶಾಕ್
ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ವಾರ್ಷಿಕ ಉತ್ಸವದಲ್ಲಿ ಕುಟುಂಬ ಸಮೇತ ರಿಷಬ್ ಭಾಗಿಯಾಗಿದ್ದರು.

ಕೆಲಸದ ವೇಳೆ ಕುಸಿದುಬಿದ್ದು ಕಾರ್ಮಿಕ ಸಾವು: ಮೃತದೇಹವನ್ನು ರಸ್ತೆ ಬದಿ ಇಟ್ಟು ಹೋದ ದುರುಳರು..!
ಮೃತ ವ್ಯಕ್ತಿಯನ್ನು ಸಾಲ್ಮರ ತಾರಿಗುಡ್ಡೆ ನಿವಾಸಿ ಶಿವಪ್ಪ (70) ಎಂದು ಗುರುತಿಸಲಾಗಿದ್ದು, ಇವರು ಸಾಲ್ಮರ ಕೆರೆಮೂಲೆ ನಿವಾಸಿ ವುಡ್ ಸಂಸ್ಥೆಯೊಂದರ ಮಾಲೀಕ ಹೆನ್ರಿ ತಾವ್ರೋ ಎಂಬುವರ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದರು.

ಮಂಗಳೂರು-ಬೆಂಗಳೂರು ರೈಲು ಸಂಚಾರ: ಹೊಸ ವೇಳಾಪಟ್ಟಿ ಪ್ರಕಟಿಸಿದ ಕೇಂದ್ರ ಸಚಿವ ಸೋಮಣ್ಣ
ಮಂಗಳೂರು ಜಂಕ್ಷನ್ – ಯಶವಂತಪುರಕ್ಕೆ (ರೈಲು ಸಂಖ್ಯೆ 16576) ವಾರಕ್ಕೆ 3 ಬಾರಿ ಕಾರ್ಯಾಚರಿಸುವ ರೈಲಿನ ಸಮಯ ಬದಲಾಯಿಸುವಂತೆ ಬಹುದಿನಗಳಿಂದಲೂ ಸಾರ್ವಜನಿಕರಿಂದ ಮನವಿಯಿತ್ತು. ಇದೀಗ, ಸಾರ್ವಜನಿಕರ ಕೋರಿಕೆಯನ್ನು ಈಡೇರಿಸಲಾಗಿದೆ.

ಮಂಗಳೂರು: ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಮುಳುಗಿ ಆಟೋ ಚಾಲಕ; ಅಧಿಕಾರಿಗಳ ವಿರುದ್ಧ ಕೇಸ್!
ಧಾರಕಾರ ಮಳೆಯ ಪರಿಣಾಮ ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಆಟೋ ಚಾಲಕನೋರ್ವ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ.

ಮಂಗಳೂರು: ತಣ್ಣೀರಬಾವಿ ಬೀಚ್ ಬಳಿ ಪ್ರಯಾಣಿಕರ ಹತ್ತಿಸಿಕೊಂಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ
ಮಂಗಳೂರಿನಲ್ಲಿ ಗುರುವಾರದಂದು ತಣ್ಣೀರಬಾವಿ ಬೀಚ್ ಬಳಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೋ ಚಾಲಕನ ಮೇಲೆ ಕೆಲವು ಆಟೋ ರಿಕ್ಷಾ ಚಾಲಕರು ಹಲ್ಲೆ ನಡೆಸಿದ್ದಾರೆ.

ಮಂಗಳೂರು: ಸಂಸ್ಕಾರಭರಿತ ಭಾಷೆ ಬಳಕೆ ಕುರಿತು ಮುಸ್ಲಿಂ ವೇದಿಕೆಯಿಂದ ಆರ್ ಎಸ್ಎಸ್ ಮುಖ್ಯಸ್ಥರಿಗೆ ಪತ್ರ
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ತನ್ನ ಶಿಕ್ಷಣದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಸಂಸ್ಕಾರಭರಿತ ಭಾಷೆ ಮತ್ತು ಸಮುದಾಯದ ಬಗ್ಗೆ ಗೌರವ ಭಾವನೆಗೆ ಪ್ರೇರಕವಾದ ನೀತಿಗಳನ್ನು ರೂಪಿಸಬೇಕೆಂದು ಆಗ್ರಹಿಸಿ ಆರ್ ಎಸ್ಎಸ್...

ಮರಳು ಮಾಫಿಯಾಕ್ಕೆ ನೆರವು ನೀಡಿದ ಆರೋಪ: ಕಂಕನಾಡಿ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು
ಮರಳು ಮಾಫಿಯಾಕ್ಕೆ ಅಕ್ರಮದಲ್ಲಿ ನೆರವು ನೀಡಿದ ಆರೋಪದ ಮೇಲೆ ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರನ್ನು ಅಮಾನತು ಮಾಡಲಾಗಿದೆ.

ಮಂಗಳೂರು: ಹಡಗಿನಲ್ಲಿ ಪ್ರಜ್ಞೆ ತಪ್ಪಿದ ನಾವಿಕನನ್ನು ರಕ್ಷಿಸಿದ ಕೋಸ್ಟ್ ಗಾರ್ಡ್
ಎಂಟಿ ಐವರಿ ರೇ ಹಡಗಿನಲ್ಲಿ ಪ್ರಜ್ಞೆ ತಪ್ಪಿದ ನಾವಿಕನನ್ನು ಭಾರತೀಯ ಕೋಸ್ಟ್ ಗಾರ್ಡ್ ಬುಧವಾರ ಬೆಳಗ್ಗೆ ಯಶಸ್ವಿಯಾಗಿ ಸ್ಥಳಾಂತರಿಸಿದೆ.

