Mangalore

ಬಸ್ಸು-ಕಾರು ಡಿಕ್ಕಿ: ಮೂವರ ದುರ್ಮರಣ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮಾಣಿ ಬಳಿ ಬಸ್ಸು ಮತ್ತು ಓಮ್ನಿ ನಡುವೆ ಡಿಕ್ಕಿ ಸಂಭವಿಸಿ...

ಮಂಗಳೂರು ಹೊರವಲಯದಲ್ಲಿ ಭೀಕರ ಸರಣಿ ಅಪಘಾತ, 5 ಸಾವು
ಮಂಗಳೂರಿನ ಹೊರವಲಯದಲ್ಲಿ ಶುಕ್ರವಾರ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಮೂವರು...

ಮಂಗಳೂರಿನಿಂದ ರೈಲಿನಲ್ಲೇ ಮರಳು ಕಳ್ಳಸಾಗಣೆ!
ಇಷ್ಟು ದಿನ ಲಾರಿಗಳಲ್ಲಿ ಮರಳು ಕಳ್ಳಸಾಗಣೆ ಮಾಡುತ್ತಿದ್ದ ಕಳ್ಳರು ಇದೀಗ ತಮ್ಮ ಕಳ್ಳಸಾಗಣೆಗೆ ರೈಲುಗಳನ್ನು ಬಳಸಿಕೊಳ್ಳಲು ಮುಂದಾಗಿದ್ದು, ಗೂಡ್ಸ್ ರೈಲಿನ ಸುಮಾರು 6 ಬೋಗಿಗಳಲ್ಲಿ...

ಮಂಗಳೂರು ಆರ್ ಟಿಐ ಕಾರ್ಯಕರ್ತನ ಹತ್ಯೆ: ನಮೋ ಬ್ರಿಗೇಡ್ ಸಂಸ್ಥಾಪಕನ ಕೈವಾಡ ಶಂಕೆ
ಕಳೆದ ಮಾರ್ಚ್ 21ರಂದು ಮಂಗಳೂರಿನಲ್ಲಿ ನಡೆದ ಆರ್ ಟಿಐ ಕಾರ್ಯಕರ್ತನ ಬರ್ಬರ ಹತ್ಯೆಯಲ್ಲಿ 2014ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ...

ಝಿಕಾ ವೈರಸ್ ಗೆ ಭಯಪಡಬೇಕಾಗಿಲ್ಲ: ಯು.ಟಿ.ಖಾದರ್
ಝಿಕಾ ವೈರಸ್ ಹರಡದಂತೆ ರಾಜ್ಯ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಜನಸಾಮಾನ್ಯರು ಈ ರೋಗದ ಬಗ್ಗೆ ಭಯಪಡುವ...

ಧರ್ಮಗಳ ನಡುವೆ ಸಾಮರಸ್ಯ ಬೆಸೆದ ದೋಣಿಗಳ ಸೇತುಬಂಧ!
ನದಿ ಮಧ್ಯ ಭಾಗದಲ್ಲಿ ದ್ವೀಪದಂತಿರುವ ನಡುಪಌಯಲ್ಲಿ ಉರುಸ್ ಕಾರ್ಯಕ್ರಮ. ನದಿ ದಾಟಲು ಸೇತುವೆಯೇ ಇಲ್ಲ...

ಅಪ್ರಾಪ್ತೆ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ
ನಗರದ ಹೊರವಲಯದ ಪಂಜಿಮೊಗರು ಎಂಬಲ್ಲಿ ಭಾನುವಾರ ರಾತ್ರಿ 16 ವರ್ಷದ ಅಪ್ರಾಪ್ತೆ ಮೇಲೆ ಐವರು ಯುವಕರು...

ಎಂಆರ್‍ಪಿಎಲ್‍ನಿಂದ 122 ಪೆಟ್ರೋಲ್ ಬಂಕ್
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ವತಿಯಿಂದ ದಕ್ಷಿಣ ಭಾರತದ ವಿವಿಧೆಡೆ 122ಪೆಟ್ರೋಲ್ ಬಂಕ್‍ಗಳನ್ನು ಆರಂಭಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಚ್.ಕುಮಾರ್ ತಿಳಿಸಿದ್ದಾರೆ...

ಹಳಿ ತಪ್ಪಿದ ಗೂಡ್ಸ್ ರೈಲು
ಮಂಗಳೂರು- ಹಾಸನ ರೈಲು ಮಾರ್ಗದ ನಡುವಿನ ಎಡಕುಮೇರಿ ಹಾಗೂ ಸಿರಿಬಾಗಿಲು ನಡುವೆ ಗೂಡ್ಸ್ ರೈಲೊಂದು ಭಾನುವಾರ ರಾತ್ರಿ 8.10ರ ವೇಳೆಗೆ ಹಳಿ ತಪ್ಪಿದ್ದು, ಮಂಗಳೂರಿನಿಂದ ರಾತ್ರಿ ಬೆಂಗಳೂರಿಗೆ ಸಂಚರಿಸಬೇಕಾದ ಪ್ರಯಾಣಿಕರ ರೈಲು...

