ಸಿನಿಮಾ ಸುದ್ದಿMeToo ನಂತರ ಹೆಚ್ಚಾಯ್ತು ಕಿರುಕುಳ: 'ಮಾಂಗಲ್ಯಸರ' ಕುರಿತ ಪತಿಯ ಹೇಳಿಕೆ ಬಳಿಕ ಗಾಯಕಿಯ ನಗ್ನ ಫೋಟೋ ವೈರಲ್
ದಕ್ಷಿಣ ಭಾರತದ ಜನಪ್ರಿಯ ಹಿನ್ನೆಲೆ ಗಾಯಕಿ ಮತ್ತು ಉದ್ಯಮಿ ಚಿನ್ಮಯಿ ಶ್ರೀಪಾದ ಅವರಿಗೆ ಯಾರೋ ಮಾರ್ಫ್ ಮಾಡಿದ ನಗ್ನ ಫೋಟೋ ಕಳುಹಿಸಿ ಬೆದರಿಕೆ ಹಾಕುತ್ತಿದ್ದು ಅವರು ಆಘಾತಕ್ಕೊಳಗಾಗಿದ್ದಾರೆ.