ರಾಜ್ಯಜುಲೈ 5 ರಿಂದ ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ-ಎಚ್. ಡಿ. ರೇವಣ್ಣ
ಬೆಂಗಳೂರಿನಿಂದ ಮಂಗಳೂರು ಮಾರ್ಗವಾಗಿ ತೆರಳುವ ಪ್ರಯಾಣಿಕರಿಗೆ ಸಂತಸ ಸುದ್ದಿ. ರಸ್ತೆ ಕಾಂಕ್ರಿಟ್ ಗಾಗಿ ಐದು ತಿಂಗಳಿನಿಂದ ಮುಚ್ಚಲಾಗಿದ್ದ ಶಿರಾಡಿಘಾಟ್ ಮಾರ್ಗವನ್ನು ಜುಲೈ 5 ರಿಂದ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್. ಡಿ. ರೇವಣ್ಣ ತಿಳಿಸಿದ್ದಾರೆ.