ರಾಜ್ಯಇಸ್ರೇಲ್ ಮೇಲೆ ಉಗ್ರರ ಅಟ್ಟಹಾಸ: ಸಂಕಷ್ಟದಲ್ಲಿ ಮಂಗಳೂರಿಗರು, ಹೆಚ್ಚಿದ ಆತಂಕ!
ಇಸ್ರೇಲ್ನ ಜೆರುಸಲೇಂ, ಟೆಲ್ ಅವೀವ್, ಹೆರ್ಜ್ಲಿಯಾ, ನೆತನ್ಯಾ, ರಮ್ಲಾ, ಹಶರೋನ್ ನಗರಗಳಲ್ಲಿ ಮಂಗಳೂರಿನವರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದು, ಈ ನಗರಗಳಿಗೆ ಹಮಾಸ್ ಉಗ್ರರ ಪ್ರವೇಶವಾಗಿದೆ ಎಂಬ ಸುದ್ದಿ ಕನ್ನಡಿಗರು ಮತ್ತಷ್ಟು ಆತಂಕಕ್ಕೊಳಗಾಗುವಂತೆ ಮಾಡಿದೆ.