2010ರ ಮೇ 22ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲೂ ಜೋಯೆಲ್ ಡಿ’ಸೋಜಾ ಎಂಬುವವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದರು.