ರಾಜಕೀಯಭಾರತ 'ಅಖಂಡ ಭಾರತ' ಆಗುವ ಸಮಯ ದೂರವಿಲ್ಲ: ಸಂಸದ ನಾರಾಯಣಸ್ವಾಮಿ
ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ವಿವಾದಿತ ಹೇಳಿಕೆಯಬೆನ್ನಿಗೇ ಇದೀಗ ಚಿತ್ರದುರ್ಗ ಸಂಸದ ಎ ನಾರಾಯಣಸ್ವಾಮಿ ಅವರು ಬಿಜೆಪಿಯ "ಅಖಂಡ ಭಾರತ" ಕನಸು ನನಸಾಗುವ ದಿನ ದೂರವಿಲ್ಲ ಎನ್ನುವ ಮೂಲಕ ಇನ್ನೊಂದು ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.