Mangaluru Airport Bomb Case

ಆದಿತ್ಯಾ ರಾವ್ ಲಾಕರ್ ನಲ್ಲಿ ದೊರಕಿದ್ದು ಸೈನೈಡ್ ಎಂಬುದು ದೃಢ!
ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಆದಿತ್ಯಾ ರಾವ್ ವಿಚಾರಣೆ ತೀವ್ರಗೊಂಡಿದ್ದು, ಆತನ ಬ್ಯಾಂಕ್ ಲಾಕರ್‌ನಲ್ಲಿ ಪತ್ತೆಯಾದ ವಸ್ತು ಸೈನೇಡ್ ಎಂಬುದು ಈಗ ದೃಢಪಟ್ಟಿದೆ.

'ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದು ನಾನೇ': ಬೆಂಗಳೂರು ಪೊಲೀಸರಿಗೆ ಬಾಂಬರ್ ಶರಣು
ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಚ್ಚಾ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಬಾಂಬರ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ.

ಮಂಗಳೂರು ಅಷ್ಟೇ ಅಲ್ಲ, ಬೆಂಗಳೂರು ವಿಮಾನ ನಿಲ್ದಾಣದಲ್ಲೂ ಬಾಂಬ್ ಇಟ್ಟಿದ್ದ!
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟು ಇದೀಗ ಪೊಲೀಸರಿಗೆ ಶರಣಾಗಿರುವ ಆರೋಪಿ ಆದಿತ್ಯಾ ರಾವ್ ಈ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲೂ ಬಾಂಬ್ ಇಟ್ಟಿದ್ದ ಎಂಬ ಸ್ಫೋಟಕ ಮಾಹಿತಿ ಪೊಲೀಸರಿಂದ ಲಭ್ಯವಾಗಿದೆ.

