ರಾಜ್ಯಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣ: ಪೋಲೀಸರಿಂದ 700 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ
ಜನವರಿ 20 ರಂದು ನಡೆದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಾಂಬ್ ಸ್ಫೋಟ ಯತ್ನದ ಪ್ರಕರಣ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ನಗರದ ಜೆಎಂಎಫ್ಸಿ ನ್ಯಾಯಾಲಯಕ್ಕೆ ಗುರುವಾರ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.