ರಾಜ್ಯಪುತ್ತೂರು: ಸರಣಿ ಅಪಘಾತ: 20 ಜನರಿಗೆ ಗಾಯ, ಹಲವು ವಾಹನಗಳು ಜಖಂ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್, ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ.