Mangaluru blast case

ಮಂಗಳೂರು ಸ್ಫೋಟ ಪ್ರಕರಣ: ಹುಬ್ಬಳ್ಳಿಯ ಪ್ರೇಮ್ರಾಜ್ ವಿಚಾರಣೆ ನಡೆಸಿದ ಪೊಲೀಸರು
ಮಂಗಳೂರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೊರಿಕ್ಷಾದಲ್ಲಿ ಭಾರತೀಯ ರೈಲ್ವೆ ನೌಕರ ರಾಜ್ ಹಿಟಗಿ ಅವರ ಆಧಾರ್ ಕಾರ್ಡ್ ಪತ್ತೆಯಾಗಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಪೊಲೀಸರು ಮಧುರಾ ಕಾಲೋನಿಯಲ್ಲಿ ಪ್ರೇಮರಾಜ್ ಹುಟಗಿ ಅವರನ್ನು ಭಾನುವಾರ ವಿಚಾರಣೆಗೊಳಪಡಿಸಿದರು.

ಉಗ್ರರು ಮಂಗಳೂರು, ಕೊಯಮತ್ತೂರಿನಲ್ಲಿ ಓಡಾಡಿರುವ ಶಂಕೆ ಇದ್ದು, ಇದೊಂದು ವ್ಯವಸ್ಥಿತ ಜಾಲವಾಗಿದೆ: ಸಿಎಂ ಬೊಮ್ಮಾಯಿ
ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ಇದೊಂದು ಉಗ್ರರ ಕೃತ್ಯ ಎಂದು ತಿಳಿದುಬಂದಿದೆ. ಇದೊಂದು ವ್ಯವಸ್ಥಿತ ಜಾಲವಾಗಿದ್ದು, ಆ ಜಾಲವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

