ರಾಜ್ಯಮಂಗಳೂರು ಬಾಂಬರ್ ಮಾನಸಿಕ ಅಸ್ವಸ್ಥನೇ, ಅಲ್ಲವೇ ಎಂಬುದನ್ನು ವೈದ್ಯರೇ ಸ್ಪಷ್ಟಪಡಿಸಬೇಕು: ಜಾರಕಿಹೊಳಿ
ತನಿಖೆಗೂ ಮುನ್ನವೇ ಮಂಗಳೂರು ಬಾಂಬರ್ ಆದಿತ್ಯರಾವ್ ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿದೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ತೀವ್ರವಾಗಿ ಕಿಡಿಕಾರಿದ್ದಾರೆ.