ರಾಜ್ಯಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ
ಮಂಗಳೂರು-ಮಡಗಾಂವ್ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಮಂಗಳವಾರ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್, ಸ್ಥಳೀಯ ಶಾಸಕರು ಮತ್ತು ರೈಲ್ವೆ ಅಧಿಕಾರಿಗಳ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.