Mangaluru city Police

ಮಂಗಳೂರು: ವಿದ್ಯಾರ್ಥಿಗಳಿಗೆ ನೈಟ್ ಪಾರ್ಟಿ ಆಯೋಜನೆ, ಪಬ್ ಮಾಲೀಕರ ವಿರುದ್ಧ ಪ್ರಕರಣ ದಾಖಲು
ವಿದ್ಯಾರ್ಥಿಗಳು ಸ್ಕೂಲ್ ಐಡಿ (ಗುರುತು ಕಾರ್ಡ್) ತೋರಿಸಿದರೆ ಬಿಲ್‌ನಲ್ಲಿ ಶೇ.15ರಷ್ಟು ಕಡಿತದ ಆಫರ್ ನೀಡಲಾಗಿತ್ತು. ಈ ಇವೆಂಟ್‌ಗೆ ವಿದ್ಯಾರ್ಥಿನಿಯರು (ಹುಡುಗಿಯರು) ಬಂದರೆ ಅವರಿಗೆ ಫ್ರೀ ಶೂಟರ್ಸ್ (ಸ್ಪೆಷಲ್ ಆಫರ್) ನೀಡುವ ಭರವಸೆಯನ್ನು ನೀಡಲಾಗಿತ್ತು.

ಮಂಗಳೂರಿನ ರಸ್ತೆಯಲ್ಲೇ ನಮಾಜ್: ಬಿ-ರಿಪೋರ್ಟ್ ಸಲ್ಲಿಸಿದ ಪೊಲೀಸರು, ಇನ್ಸ್‌ಪೆಕ್ಟರ್ ಗೆ ಕಡ್ಡಾಯ ರಜೆ
ಮಂಗಳೂರು ನಗರದ ಕಂಕನಾಡಿಯ ಮಸೀದಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ನಗರ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದಾರೆ.

ಹಮಾಸ್ ಉಗ್ರರಿಗೆ ಬೆಂಬಲ: ಸ್ವಯಂಪ್ರೇರಿತ ಕೇಸು ದಾಖಲಿಸಿ ಆರೋಪಿ ಬಂಧಿಸಿದ ಮಂಗಳೂರು ಪೊಲೀಸರು
ಇಸ್ರೇಲ್ ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ವಿಡಿಯೋ ಅಪ್ಲೋಡ್ ಮಾಡಿದ್ದ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಪೌರತ್ವ ಕಾಯ್ದೆ ಪ್ರತಿಭಟನೆ: ವಿಧ್ವಂಸಕ ಕೃತ್ಯದ ಹಲವು ವಿಡಿಯೊ ಬಿಡುಗಡೆ ಮಾಡಿದ ಮಂಗಳೂರು ಪೊಲೀಸರು
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಗೋಲಿಬಾರ್ ನಡೆಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಮಂಗಳೂರು ವಿಭಾಗ ಪೊಲೀಸರು ಮಂಗಳವಾರ ಘಟನೆಗೆ ಸಂಬಂಧಿಸಿದಂತೆ ವಿಡಿಯೊ ಬಿಡುಗಡೆ ಮಾಡಿದ್ದಾರೆ.

