ರಾಜ್ಯಬೆಂಗಳೂರು, ಮಂಗಳೂರು ಬಾಂಬ್ ಸ್ಫೋಟದ ನಡುವೆ ಸಾಮ್ಯತೆ: ಸಿದ್ದು, ಡಿಕೆಶಿ ವ್ಯತಿರಿಕ್ತ ಹೇಳಿಕೆ!
ಬೆಂಗಳೂರು ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೂ ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ನಡುವೆ ಸಾಮ್ಯತೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.