Mangaluru cops

ಕೋಟೆಕಾರ್ ಬ್ಯಾಂಕ್ ದರೋಡೆ: ಕದ್ದಿದ್ದ 18 ಕೆಜಿ ಚಿನ್ನ, ನಗದು ವಶಕ್ಕೆ ಪಡೆದ ಪೊಲೀಸರು
ಆರು ತಿಂಗಳ ಹಿಂದೆಯೇ ದರೋಡೆಗೆ ಸಂಚು ರೂಪಿಸಲಾಗಿತ್ತು ಮತ್ತು ಬ್ಯಾಂಕ್ ಬಳಿ ಮೂರು ಬಾರಿ ಪರಿಶೀಲನೆ ನಡೆಸಲಾಗಿತ್ತು.

ಮಂಗಳೂರಿನಲ್ಲಿ ಕೇರಳ ಪತ್ರಕರ್ತರ ಕ್ಯಾಮೆರಾ, ಫೋನ್ ಕಿತ್ತುಕೊಂಡ ಪೊಲೀಸರು
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಹಿಂಸಾತ್ಮಕ ಪ್ರತಿಭಟನೆಯ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಸದ್ಯಕ್ಕೆ ಅಲ್ಲಿನ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

