ರಾಜ್ಯಮಂಗಳೂರು ಪಾಲಿಕೆ ವಿರುದ್ಧ ಕ್ರಮಕ್ಕೆ ಕೆಎಸ್ಪಿಸಿಬಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ
ಮಂಗಳೂರು ನಗರದಲ್ಲಿ ಕಲುಷಿತಗೊಂಡಿರುವ ಕುಡಿಯುವ ನೀರಿನ ವಿಚಾರದಲ್ಲಿ ಸಂವೇದನಾ ಶೂನ್ಯ ವಿಧಾನ ಅನುಸರಿಸುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ವಿರುದ್ದ ಕ್ರಮ ಜರುಗಿಸುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್ಪಿಸಿಬಿ) ಶುಕ್ರವಾರ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.