ಭಕ್ತಿ-ಜ್ಯೋತಿಷ್ಯಮಂಗಳೂರು ದಸರಾದ ವೈಭವ, ಹುಲಿ ವೇಷ ಕುಣಿತದ ಬಗ್ಗೆ ತಿಳಿಯೋಣ ಬನ್ನಿ..
ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ಆರಂಭವಾಗಿ ದಶಮಿಯವರೆಗೂ ನಡೆಯುವ ವೈಭವದ ಹಬ್ಬ ದಸರಾ. 1610ರಲ್ಲಿ ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು ಸ್ವತಂತ್ರ್ಯ ಮೈಸೂರು ಸಂಸ್ಥಾನವನ್ನು ಕಟ್ಟಿದ್ದಲ್ಲದೇ, ವಿಜಯನಗರದಿಂದ ರತ್ನ ಖಚಿತ ಸಿಂಹಾಸವನ್ನೂ ಉಡುಗೊರೆಯ ರೂಪದಲ್ಲಿ ಪಡೆದರು.