ರಾಜ್ಯದಕ್ಷಿಣ ಕನ್ನಡ ಜಿಲ್ಲೆಗೆ 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣದ ಪ್ರಸ್ತಾವನೆ: ಸಾರ್ವಜನಿಕರಿಂದ ಆಕ್ಷೇಪಣೆಗೆ ಆಹ್ವಾನ
ಕಂದಾಯ ಇಲಾಖೆಯು ಅಕ್ಟೋಬರ್ 1 ರಂದು ಹೊರಡಿಸಿದ ಕರಡು ಅಧಿಸೂಚನೆಯ ಪ್ರಕಾರ, 'ಕರ್ನಾಟಕ ಭೂ ಕಂದಾಯ ಕಾಯ್ದೆ, 1964'ರ ನಿಬಂಧನೆಗಳ ಅಡಿಯಲ್ಲಿ ಈ ಪ್ರಸ್ತಾವನೆಯನ್ನು ಪ್ರಕಟಿಸಲಾಗಿದೆ.