Mangaluru Golibar

ಮಂಗಳೂರಿನಲ್ಲಿ ಗಲಭೆ ವಿಚಾರಣೆಗೆ ಸದನ ಸಮಿತಿ ರಚಿಸುವ ಅಗತ್ಯವಿಲ್ಲ: ಬಸವರಾಜ ಬೊಮ್ಮಾಯಿ
ಮಂಗಳೂರಿನಲ್ಲಿ ಗಲಭೆ ವಿಚಾರಣೆಗೆ ಸದನ ಸಮಿತಿ ರಚಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಬಸವಾಜ ಬೊಮ್ಮಯಿ ಸ್ಪಷ್ಟಪಡಿಸಿದ್ದಾರೆ.

ಮಂಗಳೂರು ಘಟನೆ: ಸದನ ಸಮಿತಿ ರಚನೆಗೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ
ತೋಳಚಂದ್ರ ಗ್ರಹಣಕ್ಕಿಂತಲೂ ರಾಜಕೀಯಕ್ಕೆ ಹಿಡಿದಿರುವ ಗ್ರಹಣ ಮತ್ತು ರಾಜಕೀಯದಲ್ಲಿ ಬಲಿತಿರುವ ತೋಳಗಳು ಬಹಳ ಅಪಾಯಕಾರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ಎಚ್ಚರಿಕೆ ಬಳಿಕ ಗೋಲಿಬಾರ್ ಸಂತ್ರಸ್ತರಿಗೆ ಪರಿಹಾರ ಹಿಂಪಡೆಯಲಾಗಿದೆ: ಡಿ.ಕೆ. ಶಿವಕುಮಾರ್
ಮಂಗಳೂರು ಗೋಲಿಬಾರ್ ನಲ್ಲಿ ಸತ್ತವರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದ ಪರಿಹಾರವನ್ನು ದೆಹಲಿ ವರಿಷ್ಠರ ಎಚ್ಚರಿಕೆ ನಂತರ ಹಿಂಪಡೆಯಲಾಗಿದೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಮಂಗಳೂರು ಗೋಲಿಬಾರ್ ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಡಿ. 28ರಂದು ಕಾಂಗ್ರೆಸ್‌ನಿಂದ ಹೋರಾಟ
ಮಂಗಳೂರು ಗೋಲಿಬಾರ್ ಪ್ರಕರಣದ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಸರ್ಕಾರ ವಹಿಸದೇ ಹೋದಲ್ಲಿ ಡಿ. 28 ರಿಂದ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಗೋಲಿಬಾರ್ ನಲ್ಲಿ ಮೃತಪಟ್ಟವರ ಮನೆಗೆ ಕುಮಾರಸ್ವಾಮಿ ಭೇಟಿ, 5 ಲಕ್ಷ ರೂ ಪರಿಹಾರ ವಿತರಣೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ನಲ್ಲಿ ಮೃತಪಟ್ಟವರ ಸಂತ್ರಸ್ತರನ್ನು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.

