ರಾಜ್ಯ'ಮೆಕುನು' ಚಂಡಮಾರುತ: ಮಹಾಮಳೆಗೆ ತತ್ತರಿಸಿದ ಮಂಗಳೂರು, ನೂರಾರು ಮನೆ, ಕಟ್ಟಡಗಳಿಗೆ ಹಾನಿ!
ಗಲ್ಫ್ ರಾಷ್ಡ್ರಗಳಲ್ಲಿ ಬೆಚ್ಚಿ ಬೀಳಿಸಿದ್ದ ಮೆಕುನು ಚಂಡಮಾರುತ ಕರಾವಳಿಯಲ್ಲೂ ತನ್ನ ಆರ್ಭಟ ಮುಂದುವರೆಸಿದ್ದು, ಸೋಮವಾರ ರಾತ್ರಿಯಿಂದ ಸತತವಾಗಿ ಸುರಿಯುತ್ತಿರುವ ಮಹಾಮಳೆಗೆ ಮಂಗಳೂರು ಮತ್ತು ಕರಾವಳಿ ತತ್ತರಿಸಿ ಹೋಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.