Mangaluru International Airport

video: ಕರ್ನಾಟಕಕ್ಕೆ ಆಗಮಿಸಿದ ಬಾಲಿವುಡ್ ಸೂಪರ್‌ಸ್ಟಾರ್ Shah Rukh Khan, ಕಾರಣ ಏನು ಗೊತ್ತಾ?
ಬಾಲಿವುಡ್

video: ಕರ್ನಾಟಕಕ್ಕೆ ಆಗಮಿಸಿದ ಬಾಲಿವುಡ್ ಸೂಪರ್‌ಸ್ಟಾರ್ Shah Rukh Khan, ಕಾರಣ ಏನು ಗೊತ್ತಾ?

ಶಾರುಖ್ ಖಾನ್ ಅವರ ಈ ಭೇಟಿ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದ್ದು, ಅವರು ಭಾಗವಹಿಸಲಿರುವ ಖಾಸಗಿ ಕಾರ್ಯಕ್ರಮದ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಬಹಿರಂಗಗೊಳ್ಳಬೇಕಿವೆ.

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಕಾರ್ಗೋ ಕಾರ್ಯಾಚರಣೆಗಳು ಆರಂಭ!
ರಾಜ್ಯ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಕಾರ್ಗೋ ಕಾರ್ಯಾಚರಣೆಗಳು ಆರಂಭ!

ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್ ನಲ್ಲಿ IX 815 ವಿಮಾನ 2522 ಕೆಜಿಗಳಷ್ಟು ಹಣ್ಣು ಹಾಗೂ ತರಕಾರಿಗಳನ್ನು ದುಬೈ ಗೆ ಕೊಂಡೊಯ್ಯುವ ಮೂಲಕ ಕಾರ್ಗೋ ಕಾರ್ಯಾಚರಣೆಗಳು ಆರಂಭವಾದವು.

ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿ ಭೇಟೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ 50.93 ಲಕ್ಷ ರೂ. ಮೌಲ್ಯದ ಚಿನ್ನ ವಶ
ರಾಜ್ಯ

ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿ ಭೇಟೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ 50.93 ಲಕ್ಷ ರೂ. ಮೌಲ್ಯದ ಚಿನ್ನ ವಶ

ಅಬುಧಾಬಿ ಮತ್ತು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬಂದಿದ್ದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ 50.93 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಅಬುಧಾಬಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕನಿಂದ 98.68 ಲಕ್ಷ ರೂ. ಮೌಲ್ಯದ ಚಿನ್ನ ವಶ
ರಾಜ್ಯ

ಅಬುಧಾಬಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕನಿಂದ 98.68 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಎಂಐಎ) ಕಸ್ಟಮ್ಸ್ ಅಧಿಕಾರಿಗಳು ಅಬುಧಾಬಿಯಿಂದ ಬಂದ ಪ್ರಯಾಣಿಕರೊಬ್ಬರಿಂದ 98 ಲಕ್ಷ ರೂ.ಗೂ ಕ್ಕೂ ಅಧಿಕ ಮೌಲ್ಯದ 1.579 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಡಿಸೆಂಬರ್ 2023ರಲ್ಲಿ ದಾಖಲೆಯ ಸಂಖ್ಯೆ ಪ್ರಯಾಣಿಕರನ್ನು ನಿಭಾಯಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ರಾಜ್ಯ

ಡಿಸೆಂಬರ್ 2023ರಲ್ಲಿ ದಾಖಲೆಯ ಸಂಖ್ಯೆ ಪ್ರಯಾಣಿಕರನ್ನು ನಿಭಾಯಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಕರಾವಳಿ ಜಿಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು(MIA) ಡಿಸೆಂಬರ್ 2023 ರಲ್ಲಿ ಅತಿ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸಿದೆ. ಅಕ್ಟೋಬರ್ 31, 2020 ರಂದು ವಿಮಾನ ನಿಲ್ದಾಣದ ವಾಣಿಜ್ಯ ಕಾರ್ಯಾಚರಣೆ ಪ್ರಾರಂಭವಾದಾಗಿನಿಂದ ಕಳೆದ ತಿಂಗಳು 2.03 ಲಕ್ಷ ಪ್ರಯಾಣಿಕರನ್ನು ನಿರ್ವಹಿಸಿತ್ತು ಎಂದು ಎಂಐಎ ತಿಳಿಸಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ!
ರಾಜ್ಯ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ!

ದುಬೈನಿಂದ ಬಂದಿದ್ದ ಪ್ರಯಾಣಿಕನೊಬ್ಬ ಅಕ್ರಮವಾಗಿ ಸಾಗಿಸುತ್ತಿದ್ದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ(MIA) ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಆಗಸ್ಟ್ 10 ರಿಂದ 20ರವರೆಗೆ ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಸಂದರ್ಶಕರಿಗೆ ಪ್ರವೇಶವಿಲ್ಲ!
ರಾಜ್ಯ

ಆಗಸ್ಟ್ 10 ರಿಂದ 20ರವರೆಗೆ ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಸಂದರ್ಶಕರಿಗೆ ಪ್ರವೇಶವಿಲ್ಲ!

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಸಂದರ್ಶಕರ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಹೇಳಿಕೆ ಮಂಗಳವಾರ ತಿಳಿಸಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಅನಾಹುತ
ರಾಜ್ಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಅನಾಹುತ

ಟೇಕಾಫ್​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ 91.35 ಲಕ್ಷ ರೂ. ಮೌಲ್ಯದ ಚಿನ್ನ ವಶ
ರಾಜ್ಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ 91.35 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಎಂಐಎ) ಕಸ್ಟಮ್ಸ್ ಅಧಿಕಾರಿಗಳು ಫೆಬ್ರುವರಿ 1 ರಿಂದ 15ರ ನಡುವೆ ಪ್ರಯಾಣಿಕರಿಂದ 91.35 ಲಕ್ಷ ರೂಪಾಯಿ ಮೌಲ್ಯದ 1,625 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.