ರಾಜ್ಯಮಂಗಳೂರು ಜಂಕ್ಷನ್ ರೈಲು ನಿಲ್ದಾಣ: ವಿಶ್ವದರ್ಜೆಗೇರಿಸುವ ಕಾಮಗಾರಿಗೆ ಆಗಸ್ಟ್ 6ರಂದು ಪ್ರಧಾನಿ ಶಂಕುಸ್ಥಾಪನೆ
ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸುವ ನಿಟ್ಟಿನಲ್ಲಿ ಕಾಮಗಾರಿಗೆ ಆಗಸ್ಟ್ 6ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.