ರಾಜ್ಯMangaluru-Madikeri Highway: ಮತ್ತೊಂದು ತಡೆಗೋಡೆಯಲ್ಲಿ ಬಿರುಕು; ಸ್ಥಳೀಯರಲ್ಲಿ ಆತಂಕ!
ಮಡಿಕೇರಿ ನಗರದ ಸಮೀಪ ಮಂಗಳೂರಿಗೆ ತೆರಳುವ ಹೆದ್ದಾರಿ ಕೂಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪತ್ರಿವರ್ಷ ಭೂಕುಸಿತ ಉಂಟಾಗುವ ಅಪಾಯವಿದ್ದ ಕಾರಣ ಸರ್ಕಾರ ಬೃಹತ್ ತಡೆಗೋಡೆಯನ್ನು ನಿರ್ಮಿಸಿತ್ತು.