ರಾಜ್ಯಡಿಸೆಂಬರ್ 9 ರಿಂದ ಮಂಗಳೂರು-ಮುಂಬೈ ನಡುವೆ ಸಂಚರಿಸಲಿವೆ ವಿಶೇಷ ರೈಲುಗಳು
ಕೇಂದ್ರ ರೈಲ್ವೆಯ ಸಮನ್ವಯದೊಂದಿಗೆ ಕೊಂಕಣ ರೈಲ್ವೆಯು ಮುಂಬೈ ಮತ್ತು ಮಂಗಳೂರು ನಡುವೆ ವಿಶೇಷ ರೈಲುಗಳನ್ನು ಓಡಿಸಲಿದ್ದು, ಚಳಿಗಾಲದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಭಾನುವಾರ ಅಧಿಕೃತ ಪ್ರಕಟಣೆ ತಿಳಿಸಿದೆ.