ನಗರದ ರಸ್ತೆಯಲ್ಲಿ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.