ರಾಜ್ಯಮಂಗಳೂರಿನ ಎಸ್ಡಿಪಿಐ ಕಚೇರಿಗೆ ಬೀಗ; ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಮಂಗಳೂರಿನಲ್ಲಿರುವ ತನ್ನ ಕಚೇರಿಗೆ ಬೀಗ ಹಾಕಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.