ರಾಜ್ಯಮಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ನಗರ ಪೊಲೀಸ್ ಆಯುಕ್ತರಿಂದ ಕಿರುಕುಳ- ಆರ್ ಟಿಐ ಕಾರ್ಯಕರ್ತ ಆರೋಪ
ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮತ್ತಿತರ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ವ್ಯಾಪಕ ಭ್ರಷ್ಟಾಚಾರದ ಆರೋಪ ಮಾಡಿರುವ ಆರ್ ಟಿಐ ಕಾರ್ಯಕರ್ತ ಮೊಹಮ್ಮದ್ ಕಬೀರ್, ಈ ಪ್ರಕರಣದ ವಿಚಾರಣೆ ನೆಪದಲ್ಲಿ ತನಗೆ ಶಶಿಕುಮಾರ್ ಹಾಗೂ ಪೊಲೀಸ್ ಇಲಾಖೆ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿದ್ದಾರೆ.