Mangaluru police

ಜೀವ ಬೆದರಿಕೆ ಕೇಸ್: ಮಂಗಳೂರು ಪೊಲೀಸರ ಮುಂದೆ ಅನುಷ್ಕಾ ಶೆಟ್ಟಿ ಸಹೋದರನ ಹೇಳಿಕೆ
ಚಿತ್ರ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಅವರು ಭೂಗತ ಪಾತಕಿಗಳಿಂದ ಜೀವ ಬೆದರಿಕೆ ಎದುರಿಸುತ್ತಿದ್ದು, ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಬುಧವಾರ ಭೇಟಿಯಾಗಿ ಈ ಬೆಳವಣಿಗೆ ಬಗ್ಗೆ ಮಾಹಿತಿ ಹಂಚಿಕೊಂಡರು.

ಬೆಳ್ತಂಗಡಿಯಲ್ಲಿ 5 ಗ್ರೆನೇಡ್ ಪತ್ತೆ, ಆತಂಕ ಸೃಷ್ಟಿ: ನಿವೃತ್ತ ಸೇನಾಧಿಕಾರಿಯಿಂದ ದೂರು
ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬೇಲಿಯ ಬಳಿ ಐದು ಗ್ರೆನೇಡ್‌ಗಳು ಪತ್ತೆಯಾಗಿದ್ದು ಆತಂಕ ಮನೆ ಮಾಡಿದೆ. ಈ ಸಂಬಂಧ 66 ವರ್ಷದ ನಿವೃತ್ತ ಸೇನಾಧಿಕಾರಿ ಜಯಕುಮಾರ್ ಪೂಜಾರಿ ದೂರು ನೀಡಿದ್ದಾರೆ.

ಮಂಗಳೂರಿನಲ್ಲಿ ಮತ್ತೊಂದು 'ನೈತಿಕ ಪೊಲೀಸ್ ಗಿರಿ' ಪ್ರಕರಣ: ಇಬ್ಬರ ಬಂಧನ
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು 'ನೈತಿಕ ಪೊಲೀಸ್ ಗಿರಿ' ಮತ್ತು ನಿಂದಿಸಿದ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿತ, ಅತ್ಯಾಚಾರ ಸಂತ್ರಸ್ತೆಗೆ ವಂಚಿಸಿ ಲೈಂಗಿಕವಾಗಿ ದುರ್ಬಳಕೆ; ಪೇದೆ ಬಂಧನ!
ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿತ, ಅತ್ಯಾಚಾರ ಸಂತ್ರಸ್ತೆಗೆ ವಂಚಿಸಿ ಲೈಂಗಿಕವಾಗಿ ದುರ್ಬಳಕೆ; ಪೇದೆ ಬಂಧನ, ಮಂಗಳೂರಿನಲ್ಲಿ ಸದ್ದು ಮಾಡಿದ ನೈತಿಕ ಪೊಲೀಸ್ ಗಿರಿ...

ಮಂಗಳೂರು: ಹಾಡಹಗಲೇ ದರೋಡೆಗೆ ಯತ್ನ: ಮಹಿಳೆಯಿಂದ ದಿಟ್ಟ ಪ್ರತಿರೋಧ, ವಿಡಿಯೋ ವೈರಲ್
ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕೈಯ್ಯಲ್ಲಿದ್ದ ಬ್ಯಾಗ್ ಕಸಿದು ದರೋಡೆಗೆ ಯತ್ನಿಸಿರುವ ಘಟನೆ ನಗರದ ಬೆಂದೂರ್‌ವೆಲ್ ಸಮೀಪದ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗ ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.

ಡ್ರಗ್ಸ್ ಪ್ರಕರಣದ ಚಾರ್ಜ್ಶೀಟ್ನಲ್ಲಿ ಅನುಶ್ರೀ ಹೆಸರಿಲ್ಲ, ಕಿಶೋರ್ ಹೇಳಿಕೆಯಲ್ಲಷ್ಟೇ ಇದೆ: ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್
ಚಾರ್ಜ್ಶೀಟ್ನಲ್ಲಿ ಅನುಶ್ರೀ ಹೆಸರು ಉಲ್ಲೇಖವಾಗಿಲ್ಲ. ಆದರೆ, ಕಿಶೋರ್ ಅಮನ್ ಹೇಳಿಕೆಯಲ್ಲಷ್ಟೇ ಅನುಶ್ರೀ ಹೆಸರಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ಮಂಗಳೂರು: ದುರ್ಗಾ ವಾಹಿನಿ, ವಿಎಚ್‌ಪಿ ಮುಖಂಡರ ಕುರಿತು ಅವಹೇಳನಕಾರಿ ಸಂದೇಶ; ನಾಲ್ವರ ಸೆರೆ
ಸಾಮಾಜಿಕ ಮಾಧ್ಯಮಗಳಲ್ಲಿ ದುರ್ಗಾ ವಾಹಿನಿ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದ ಹಿನ್ನೆಲೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಅಧಿಕಾರಿಗಳಂತೆ ನಟಿಸಿ ಬ್ಲ್ಯಾಕ್‌ಮೇಲ್: ಮಂಗಳೂರಿನಲ್ಲಿ ಬೆಂಗಳೂರು ಮೂಲದ ಯುವಕರ ಬಂಧನ
ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿ ವ್ಯಕ್ತಿಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಬೆಂಗಳೂರು ಮೂಲದ ಇಬ್ಬರು ಯುವಕರನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿಯೊಂದಿಗೆ ಡ್ರಗ್ ಸೇವಿಸಿದ್ದ ಯುವತಿ ಬಂಧನ
ಮಾದಕ ಜಾಲದಡಿ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಶೋರ್ ಜತೆಗೆ ಡ್ರಗ್ ಪಾರ್ಟಿ ಮಾಡಿದ್ದ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ.

