Mangaluru Riot

ಮಂಗಳೂರು ಗೋಲಿಬಾರ್: ಮೃತರ ಕುಟುಂಬಗಳಿಗೆ ಪರಿಹಾರ ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ
ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಮೃತಪಟ್ಟಿರುವ ಇಬ್ಬರು ಒಂದು ವೇಳೆ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಬೀತಾದರೆ ಅವರ ಕುಟುಂಬಗಳಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮಂಗಳೂರು ಗಲಭೆ ಪೂರ್ವ ಯೋಜಿತ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ಮಂಗಳೂರು ಗಲಭೆ ಪೂರ್ವ ಯೋಜಿತವೇ? ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಪ್ರಕಾರ ಹೌದು, ಗಲಭೆಗೆ ಮುನ್ನ ಸಾಕಷ್ಟು ಯೋಜನೆ ಹಾಕಿಕೊಂಡು ಕೇರಳದಿಂದ ಜನರನ್ನು ಕರೆದುಕೊಂಡು ಬಂದು ಪಿತೂರಿ ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಮಂಗಳೂರು ಘಟನೆಗಳಿಂದಾಗಿ ರಾಜ್ಯ ಸರ್ಕಾರದ ವರ್ಚಸ್ಸಿಗೆ ಧಕ್ಕೆ: ಸಿಎಂ ಸಿದ್ದರಾಮಯ್ಯ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಇತ್ತೀಚಿನ ಕೆಲ ಗಲಭೆಗಳಿಂದಾಗಿ ರಾಜ್ಯ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ಮೃತ ಶರತ್ ನಿಮ್ಮ ಮಗನೆಂದು ಭಾವಿಸಿ ನಿಷ್ಪಕ್ಷಪಾತ ತನಿಖೆ ನಡೆಸಿ: ಡಿವಿ ಸದಾನಂದ ಗೌಡ ಮನವಿ
ಇತ್ತೀಚೆಗೆ ಕೊಲೆಗೀಡಾದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರನ್ನು ತಮ್ಮ ಮಗನೆಂದು ಭಾವಿಸಿ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಹೇಳಿದ್ದಾರೆ.

