ರಾಜ್ಯಪತ್ರಿಕಾ ದಿನಾಚರಣೆ: ಗಣ್ಯರು, ರಾಜಕೀಯ ನಾಯಕರುಗಳಿಂದ ಪತ್ರಕರ್ತರಿಗೆ, ಪತ್ರಿಕಾ ರಂಗದಲ್ಲಿರುವವರಿಗೆ ಶುಭಾಶಯ
ಕನ್ನಡದ ಮೊಟ್ಟ ಮೊದಲ ಪತ್ರಿಕೆಯಾಗಿ ಹೊರಹೊಮ್ಮಿದ ಮಂಗಳೂರು ಸಮಾಚಾರದ ಮೊದಲ ಸಂಚಿಕೆ ಬಿಡುಗಡೆಗೊಂಡ ದಿನದ ಸ್ಮರಣಾರ್ಥ ಇಂದು ಜುಲೈ 1ರಂದು ಕರ್ನಾಟಕದಲ್ಲಿ ಪತ್ರಿಕಾ ದಿನ ಆಚರಿಸಲಾಗುತ್ತಿದೆ.