Mangaluru violence

ಮಂಗಳೂರು ಗೋಲಿಬಾರ್: ಮೃತರ ಕುಟುಂಬಕ್ಕೆ ಪರಿಹಾರ ಕೊಡಲ್ಲ ಅನ್ನೊದು ತಪ್ಪು- ಎಂಬಿ ಪಾಟೀಲ್
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಗಲಭೆ ವೇಳೆಯಲ್ಲಿ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬ ಸದಸ್ಯರಿಗೆ ಪರಿಹಾರ ಕೊಡಲ್ಲ ಅಂತಾ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳುವುದು ತಪ್ಪು ಎಂದು ಎಂದು ಮಾಜಿ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರು ಗಲಭೆಯದೋ? ಅಥವಾ ಬೇರೆಡೆಯದೋ?-ಕುಮಾರಸ್ವಾಮಿ
ಮಂಗಳೂರಿನ ಪ್ರತಿಭಟನೆ ವೇಳೆ ಸೈಜುಗಲ್ಲುಗಳನ್ನು ಹೊತ್ತು ತಂದ ವಿಡಿಯೋಗಳನ್ನು ಇಷ್ಟೊಂದು ತಡವಾಗಿ ಬಿಡುಗಡೆಗೊಳಿಸುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಜೆಡಿಎಸ್ ನಾಯಕ ಹಾಗೂ ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪೌರತ್ವ ಕಾಯ್ದೆ: ಕೇರಳ ರಾಜ್ಯದಿಂದ ಬಂದ ಸಾವಿರಾರು ಜನರಿಂದ ಮಂಗಳೂರಿನಲ್ಲಿ ಹಿಂಸೆ
ಮಂಗಳೂರಿನಲ್ಲಿ ಕೇರಳದಿಂದ ಬಂದಿರುವ ಸಾವಿರಾರು ಜನರಿಂದ ಹಿಂಸಾಚಾರ, ಪ್ರತಿಭಟನೆ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

