MANGALURU

ಕಾಲೇಜು ಆವರಣದಲ್ಲೇ BCA ವಿದ್ಯಾರ್ಥಿಗೆ ಚಾಕು ಇರಿತ: 6 ಮಂದಿ ವಿರುದ್ಧ ಪ್ರಕರಣ ದಾಖಲು
ನಾನು ಕಬಡ್ಡಿ ಆಡಲು ಟರ್ಫ್‌ಗೆ ತೆರಳಿದ್ದರು. ಆಟ ಮುಗಿಸಿ ಹಿಂದಿರುಗುವ ವೇಳೆ ಟರ್ಫ್ ಸಮೀಪದ ರಸ್ತೆಯಲ್ಲಿ ನನ್ನ ಸ್ನೇಹಿತ ರಯೀಝ್ ಹಾಗೂ ರಿಯಾನ್ ನಡುವೆ ವಾಗ್ವಾದ ನಡೆಯುತ್ತಿರುವುದನ್ನು ಗಮನಿಸಿದೆ.

ಮಂಗಳೂರಿನ MRPLನಲ್ಲಿ ಬಾಯ್ಲರ್ ಸ್ಫೋಟ: ಓರ್ವ ಸಾವು, 8 ಮಂದಿಗೆ ಗಾಯ; Video
ಮೃತರನ್ನು ಮುಲ್ಕಿ ನಿವಾಸಿ, ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮನೀಶ್ ಕರ್ಕರ(30) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Watch | ಮಂಗಳೂರಿನ MRPLನಲ್ಲಿ ಭಾರೀ ಅಗ್ನಿ ಅವಘಡ: 7 ಮಂದಿಗೆ ಗಾಯ

ಮಂಗಳೂರಿನ MRPLನಲ್ಲಿ ಭಾರೀ ಅಗ್ನಿ ಅವಘಡ: ಆಗಸಕ್ಕೆ ಚಿಮ್ಮಿದ ದಟ್ಟ ಹೊಗೆ, 7 ಮಂದಿಗೆ ಗಾಯ..! Video
ಘಟನೆಯಲ್ಲಿ ಘಟಕದ ಪಕ್ಕದ ಕಚೇರಿಯಲ್ಲಿದ್ದ ಇತರ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೊರರೋಗಿಗಳಾಗಿ ಚಿಕಿತ್ಸೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Mangaluru: ವಿದ್ಯಾರ್ಥಿ ಸಂಘದ ಕಾರ್ಯಕ್ರಮದ ವೇಳೆ ತಡೆ ಗೋಡೆ ಕುಸಿತ; ವಿದ್ಯಾರ್ಥಿ ಬ್ರೇನ್‌ಡೆಡ್, ನಾಲ್ವರಿಗೆ ಗಾಯ, Video
ಮೃತಪಟ್ಟ ವಿದ್ಯಾರ್ಥಿಯನ್ನು ಹಳೆಅಂಗಡಿ ನಿವಾಸಿ ಮೊಹಮ್ಮದ್ ಶಮಾಜ್ (16) ಎಂದು ಗುರುತಿಸಲಾಗಿದ್ದು, ಅವರು ಕಾಲೇಜು ವಿದ್ಯಾರ್ಥಿಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ.

ಮಂಗಳೂರಿನ ಕಾಲೇಜಿನಲ್ಲಿ ರ‍್ಯಾಗಿಂಗ್: ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದ ಐವರು ವಿದ್ಯಾರ್ಥಿಗಳ ಬಂಧನ!
ಕೇರಳ ಮೂಲದ ಬಿಬಿಎ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಐವರು ದ್ವಿತೀಯ ವರ್ಷದ ಕಾಲೇಜು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಂಗಳೂರಿನ ಕಾಲೇಜಿನಲ್ಲಿ ಭೀಕರ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ; 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್
ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಸೀನಿಯರ್ಸ್ ನಡೆಸಿರುವ ಅಮಾನವೀಯ ದೌರ್ಜನ್ಯ ಇಡೀ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಆ ಕುರಿತ ವರದಿ ಇಲ್ಲಿದೆ:

5 ಸಾವಿರ ರೂ ಲಂಚ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಬಜ್ಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಬಲೆಗೆ!
ಲಂಚದ ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಮಂಗಳೂರು: ಕೌಟುಂಬಿಕ ಕಲಹದಿಂದ ಇಬ್ಬರು ಅಪ್ರಾಪ್ತ ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ; ಓರ್ವ ಮಗು ಸಾವು
ನೂರುನ್ನಿಸಾ ಅವರ ಮಗುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದರೆ, ಅವರ ನಾದಿನಿಯ ಮಗು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

