MANGALURU

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ?: ಸಂತ್ರಸ್ತೆಯ ಮಗಳ ಮೇಲೂ ಕಣ್ಣು, ಆಡಿಯೋ-ವಿಡಿಯೋ ವೈರಲ್..! ಅಮಾನತು
ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಸಂತ್ರಸ್ಥೆ ಮಾತ್ರವಲ್ಲದೇ ಆಕೆಯ ಮಗಳ ಮೇಲೂ ಕಣ್ಣು ಹಾಕಿದ್ದ ಎಂದು ಸಂತ್ರಸ್ಥೆ ಗಂಭೀರ ಆರೋಪ ಮಾಡಿದ್ದಾರೆ.

LPG ಬಿಕ್ಕಟ್ಟು: ಮಂಗಳೂರು ಕರಾವಳಿಯಲ್ಲಿ ದೋಣಿ ಕಾರ್ಯಾಚರಣೆ ಸ್ಥಗಿತ; ಮೀನುಗಾರಿಕೆಗೆ ಅಡ್ಡಿ
ಅನೇಕ ದೋಣಿಗಳು ಈಗಾಗಲೇ ತೀರದಲ್ಲಿಯೇ ಉಳಿದಿವೆ. ಸಿಲಿಂಡರ್‌ಗಳ ಕೊರತೆಯು ಅವರ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ ಎಂದು ಮಂಗಳೂರಿನ ಯಾಂತ್ರೀಕೃತ ದೋಣಿ ಮಾಲೀಕರು ಹೇಳಿದ್ದಾರೆ.

ಅಲೆಗಳಿಗೇ ಸವಾಲು: ಮಂಗಳೂರು ಯುವತಿ ದಿಟ್ಟ ಹೆಜ್ಜೆ; ಆಳ ಸಮುದ್ರ ಮೀನುಗಾರಿಕೆಯಲ್ಲಿ ಪ್ರಾಪ್ತಿ ಮೆಂಡನ್ ಸಾಧನೆ
26 ವರ್ಷದ ಪ್ರಾಪ್ತಿ ಮೆಂಡನ್ ಆಳ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಿದ್ದು, ಸಾಧನೆ ಮಾಡುತ್ತಿದ್ದಾರೆ. ಬೋಟ್‌ನಲ್ಲಿ ಪುರುಷ ಸಿಬ್ಬಂದಿಯೊಂದಿಗೆ ಸಮಾನವಾಗಿ ಕೆಲಸ ಮಾಡುತ್ತಾ, ಬಲೆ ಬೀಸುವುದು, ಬಲೆ ಎಳೆಯುವುದು, ಮೀನುಗಳನ್ನು ವಿಂಗಡಿಸುವುದು ಸೇರಿದಂತೆ ಎಲ್ಲಾ ಕಾರ್ಯಗಳನ್ನು ನಿರ್ವಹಿಸುತ್ತಾರೆ.

ಮಂಗಳೂರು: 2022ರ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ!
ಅಲ್ಲದೇ 10 ಸಾವಿರ ರೂ. ದಂಡದೊಂದಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದರು. ಮಂಗಳೂರಿನ ಉಲ್ಲಂಜೆ ನಿವಾಸಿ ಹರೀಶ್ ಸಾಲ್ಯಾನ್ ಎಂಬಾತನ ಕೊಲೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

News Wrap 26-02-26 | ಮಲ್ಲಿಕಾರ್ಜುನ ಮುತ್ಯಾ ವಿರುದ್ಧ Pocso ಕೇಸ್; ನಟಿ ರನ್ಯಾ ರಾವ್ ವಿರುದ್ಧ ಚಾರ್ಜ್‌ಶೀಟ್; ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ!

Watch | ಮಲ್ಲಿಕಾರ್ಜುನ ಮುತ್ಯಾ ವಿರುದ್ಧ Pocso ಕೇಸ್; ನಟಿ ರನ್ಯಾ ರಾವ್ ವಿರುದ್ಧ ಚಾರ್ಜ್‌ಶೀಟ್; ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ; ತಂದೆ-ಮಗನ ವಿರುದ್ಧ ಪ್ರಕರಣ ದಾಖಲು
ಮಂಗಳೂರು ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕ ಮತ್ತು ಬಾಲಕಿ ರೈಲ್ವೆ ಹಳಿಯ ಬಳಿ ಕುಳಿತಿದ್ದರು.

Ludo ಕಾಯಿನ್ ನುಂಗಿ 8 ವರ್ಷದ ಬಾಲಕಿ ಉಸಿರುಗಟ್ಟಿ ಸಾವು..!
ಶನಿವಾರ ಮಧ್ಯಾಹ್ನ ತಮ್ಮ ಸಹೋದರ ಮತ್ತು ಸಹೋದರಿಯೊಂದಿಗೆ ಲೂಡೋ ಆಟ ಆಡುತ್ತಿದ್ದ ಸಂದರ್ಭದಲ್ಲಿ, ತನುಷ್ಕಾ ಆಟದ ಕಾಯಿನ್'ನ್ನು ಆಕಸ್ಮಿಕವಾಗಿ ನುಂಗಿದ್ದಾಳೆ.

ದೋಷಪೂರಿತ ಸರ್ಕಾರಿ ಪ್ರೆಗ್ನೆನ್ಸಿ ಕಿಟ್: ತಪ್ಪಾಗಿ 13 ವರ್ಷದ ಬಾಲಕಿ ಗರ್ಭಿಣಿ ಎಂದ ವೈದ್ಯರಿಗೆ ವಾರ್ನಿಂಗ್!
ಜುಲೈ 1, 2025 ರಂದು ಅಪ್ರಾಪ್ತ ಬಾಲಕಿ ಜ್ವರ ಮತ್ತು ತೀವ್ರವಾದ ವಾಂತಿಯೊಂದಿಗೆ PHC ಗೆ ಭೇಟಿ ನೀಡಿದ್ದಳು.

