MANGALURU

'ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ': ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವ ಅಭಯ; Video
ಚಿತ್ರದ ಯಶಸ್ಸಿನ ನಂತರ ಅವರು ತಮ್ಮ ಪತ್ನಿ, ಮಕ್ಕಳು ಹಾಗೂ ಕಾಂತಾರ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಜೊತೆಗೆ ವಾರಾಹಿ ಪಂಜುರ್ಲಿ ದೈವಕ್ಕೆ ಮಂಗಳೂರಿನಲ್ಲಿ ಹರಕೆಯ ನೇಮೋತ್ಸವ ಸಲ್ಲಿಸಲಾಯಿತು.

ಬಣ ಬಡಿದಾಟ: ಮಂಗಳೂರಿನಲ್ಲಿ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ಬೆಂಬಲಿಗರಿಂದ ಜೈಕಾರ ಘೋಷಣೆ; Video
ಇಂದು ಮಂಗಳೂರು ವಿಮಾನ ನಿಲ್ದಾಣಕ್ಕ ಆಗಮಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ಡಿ..ಕೆ, ಡಿ...ಕೆ... ಡಿ.ಕೆ ಮುಂದಿನ ಸಿಎಂ ಎಂದು ಜೈಕಾರ ಕೂಗುತ್ತಾ ಅವರ ಅಭಿಮಾನಿಗಳು ಸ್ವಾಗತಿಸಿದರು.

Medical emergency: ಕೇರಳದತ್ತ ಪ್ರಯಾಣಿಸುತ್ತಿದ್ದ ವಿಮಾನ ಮಂಗಳೂರಿನಲ್ಲಿ ತುರ್ತು ಭೂಸ್ಪರ್ಶ!
ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಹಠಾತ್ ವೈದ್ಯಕೀಯ ತೊಂದರೆ ಉಂಟಾದ ಹಿನ್ನಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಎಂಜಿಐಎ) ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

ಸಿಎಂ ಸ್ಥಾನದಿಂದ ಸಿದ್ದು ಕೆಳಗಿಳಿಸುವ ಪ್ರಯತ್ನ: 'ಬೆಂಕಿಯೊಂದಿಗೆ ಸರಸ' ಬೇಡ; ವಾಟಾಳ್ ನಾಗರಾಜ್ ಎಚ್ಚರಿಕೆ!
ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಅಗತ್ಯವಿಲ್ಲ. ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್ ಯಾವುದೇ ಪಕ್ಷದಲ್ಲೂ ಸಿದ್ದರಾಮಯ್ಯರಂತಹ ನಾಯಕರಿಲ್ಲ.

ನಾಟಕದಿಂದ ವ್ಯಕ್ತಿತ್ವ, ಜೀವನ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ವಾಚ್ ಮ್ಯಾನ್ ಅಪ್ರತಿಮ ಕಲಾವಿದ!
ವಿಜಯ ಅವರಿಗೆ ಪೌರಾಣಿಕ ನಾಟಕದಲ್ಲಿ ಶಿಖಂಡಿಯ ಪಾತ್ರವನ್ನು ನೀಡಲಾಯಿತು. ಅದು ಸಣ್ಣ ಪಾತ್ರವಾಗಿದ್ದರೂ, ಅವರಿಗೆ ನಟನೆಯನ್ನು ಗಂಭೀರವಾಗಿ ಮುಂದುವರಿಸಲು ಆತ್ಮವಿಶ್ವಾಸವನ್ನು ನೀಡಿತು.

ಮಂಗಳೂರು: ಹಲವು ವಾಹನಗಳಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ; ಸರಣಿ ಅಪಘಾತದಲ್ಲಿ ಮೂವರು ಸಾವು
ಅತಿ ವೇಗದಲ್ಲಿ ಹಿಂಭಾಗದಿಂದ ಬರುತ್ತಿದ್ದ ಮತ್ತೊಂದು ಟ್ಯಾಂಕರ್ ಬ್ರೇಕ್ ಹಾಕಲು ವಿಫಲವಾಗಿ ನೇರವಾಗಿ ಎಸ್‌ಯುವಿ ಕಾರು ಹಾಗೂ ಆಟೋಗೆ ಡಿಕ್ಕಿ ಹೊಡೆದಿದೆ.

ಮಂಗಳೂರು: ಬಿ.ಸಿ ರೋಡ್ ಸರ್ಕಲ್ ನಲ್ಲಿ ಭೀಕರ ರಸ್ತೆ ಅಪಘಾತ, ಮೂವರು ಸಾವು
ಬಿಸಿರೋಡಿನ ಸರ್ಕಲ್ ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಮಂಗಳೂರು: ಬೀದಿ ನಾಯಿಗಳ ದಾಳಿಗೆ ವ್ಯಕ್ತಿ ಬಲಿ, ಕಣ್ಣುಗುಡ್ಡೆಯನ್ನೇ ಕಿತ್ತು ಹಾಕಿದ್ದ ಶ್ವಾನ..!
ಮೃತ ದಯಾನಂದ ಅವರ ದೇಹದ ಮೇಲೆ ರಕ್ತದ ಕಲೆಗಳು ಕಂಡು ಬಂದಿದ್ದು, ದೇಹದ ಮೇಲೆ ಆಳವಾದ ಗಾಯಗಳು, ಹಾಗೂ ಕಣ್ಣಿನ ಗುಡ್ಡೆ ಕಿತ್ತಿರುವುದು ಪತ್ತೆಯಾಗಿದೆ.

ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳೂರಿನ ರೌಡಿ ಟೊಪ್ಪಿ ನೌಫಾಲ್ ಬರ್ಬರ ಹತ್ಯೆ!
ಮಂಗಳೂರಿನ ಕುಖ್ಯಾತ ರೌಡಿ ಟೊಪ್ಪಿ ನೌಫಾಲ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ವಾಗಿ ಹತ್ಯೆ ಮಾಡಲಾಗಿದೆ. ಕೇರಳದ ಉಪ್ಪಳ ಎಂಬಲ್ಲಿ ದುಷ್ಕರ್ಮಿಗಳು ರೌಡಿ ನೌಫಾಲ್ ನನ್ನು ಕೊಲೆ ಮಾಡಿದ್ದಾರೆ.

