MANGALURU

ಮಂಗಳೂರು: ಆಂಬುಲೆನ್ಸ್ ಗೆ ದಾರಿ ಬಿಡದೇ ಹುಚ್ಚಾಟ; ಬೈಕ್ ಸವಾರ ಮೊಹಮ್ಮದ್ ಖಾನ್ ಬಂಧನ
ರಾಜ್ಯ

ಮಂಗಳೂರು: ಆಂಬುಲೆನ್ಸ್ ಗೆ ದಾರಿ ಬಿಡದೇ ಹುಚ್ಚಾಟ; ಬೈಕ್ ಸವಾರ ಮೊಹಮ್ಮದ್ ಖಾನ್ ಬಂಧನ

ಜೀವ ರಕ್ಷಕ ಆಂಬುಲೆನ್ಸ್ ಗೆ ದಾರಿ ಬಿಡದೇ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಆರೋಪದ ಮೇಲೆ ಬೈಕ್ ಸವಾರನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪುತ್ತೂರಿ ಬೆಟ್ಟಂಪಾಡಿಯ ಮೊಹಮ್ಮದ್ ಮನ್ಸೂರ್ ಖಾನ್ ಎಂದು ಗುರುತಿಸಲಾಗಿದೆ.

ಸಿಎಂ, ಬಾನು ಮುಷ್ತಾಕ್ ವಿರುದ್ಧ ಅವಹೇಳನಕಾರಿ ಪೋಸ್ಟ್‌: ವ್ಯಕ್ತಿ ಬಂಧನ
ರಾಜ್ಯ

ಸಿಎಂ, ಬಾನು ಮುಷ್ತಾಕ್ ವಿರುದ್ಧ ಅವಹೇಳನಕಾರಿ ಪೋಸ್ಟ್‌: ವ್ಯಕ್ತಿ ಬಂಧನ

ವ್ಯಕ್ತಿ ಫೇಸ್‌ಬುಕ್ ಖಾತೆಯ ಮೂಲಕ ಬಾನು ಮುಷ್ತಾಕ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡಿದ್ದಾರೆನ್ನಲಾಗಿದೆ.

'ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ಕಾಲ ನಾನೇ ಮುಖ್ಯಮಂತ್ರಿ': ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ!
ರಾಜಕೀಯ

'ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ಕಾಲ ನಾನೇ ಮುಖ್ಯಮಂತ್ರಿ': ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ!

ಕಾಂಗ್ರೆಸ್ ಸರ್ಕಾರ ನವೆಂಬರ್‌ನಲ್ಲಿ ತನ್ನ ಐದು ವರ್ಷಗಳ ಅವಧಿಯ ಅರ್ಧಭಾಗ ತಲುಪಿರುವಂತೆಯೇ ನಾಯಕತ್ವದಲ್ಲಿ ಸಂಭವನೀಯ ಬದಲಾವಣೆಯ ಬಗ್ಗೆ ಊಹಾಪೋಹಗಳೆದ್ದಿವೆ.

11 ದಿನಗಳಿಂದ ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ 31 ಮೀನುಗಾರರು; ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆ
ರಾಜ್ಯ

11 ದಿನಗಳಿಂದ ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ 31 ಮೀನುಗಾರರು; ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆ

'ರಿಯಲ್ ಟೈಂ ಹವಾಮಾನ ದತ್ತಾಂಶ ಮತ್ತು ಸಮಗ್ರ ಕಾರ್ಯಾಚರಣೆ ಕೇಂದ್ರದ ದತ್ತಾಂಶವನ್ನು ಬಳಸಿಕೊಂಡು ನಾವು ಹಡಗು ಸಿಲುಕಿಕೊಂಡಿದ್ದ ಸಂಭವನೀಯ ಸ್ಥಳವನ್ನು ಲೆಕ್ಕ ಹಾಕಿದ್ದೇವೆ' ಎಂದು ಪ್ರಕಟಣೆ ತಿಳಿಸಿದೆ.

ದೀಪೋತ್ಸವದಲ್ಲಿ ದ್ವೇಷ ಭಾಷಣ: RSS ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು
ರಾಜ್ಯ

ದೀಪೋತ್ಸವದಲ್ಲಿ ದ್ವೇಷ ಭಾಷಣ: RSS ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

ಈ ಕಾರ್ಯಕ್ರಮ ಅಕ್ಟೋಬರ್ 20 ರಂದು ನಡೆದಿತ್ತು. ಭಟ್ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದೆ.

68ರ ಇಳಿ ವಯಸ್ಸಿನಲ್ಲೂ ನಿಲ್ಲದ ಓಟ: ಸವಾಲುಗಳ ಮೆಟ್ಟಿನಿಂತು ಇತರರಿಗೆ ಸ್ಫೂರ್ತಿಯಾದ ಮಂಗಳೂರಿನ ಆಟೋ ಚಾಲಕ..!
ವಿಶೇಷ

68ರ ಇಳಿ ವಯಸ್ಸಿನಲ್ಲೂ ನಿಲ್ಲದ ಓಟ: ಸವಾಲುಗಳ ಮೆಟ್ಟಿನಿಂತು ಇತರರಿಗೆ ಸ್ಫೂರ್ತಿಯಾದ ಮಂಗಳೂರಿನ ಆಟೋ ಚಾಲಕ..!

ಕಳೆದ 14 ವರ್ಷಗಳಲ್ಲಿ ಮಾಧವ್ ಅವರು ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಿ ನಡೆದ ಹಲವಾರು ಮ್ಯಾರಥಾನ್ ಗಳಲ್ಲಿ ಭಾಗವಹಿಸಿದ್ದಾರೆ.

ಸುರತ್ಕಲ್‌: ಕ್ಷುಲ್ಲಕ ಕಾರಣಕ್ಕಾಗಿ ಚೂರಿ ಇರಿತ, ಇಬ್ಬರಿಗೆ ಗಾಯ; ಬಜರಂಗದಳ ಕಾರ್ಯಕರ್ತ ಸೇರಿ ನಾಲ್ವರು  ಆರೋಪಿಗಳಿಗಾಗಿ ಶೋಧ
ರಾಜ್ಯ

ಸುರತ್ಕಲ್‌: ಕ್ಷುಲ್ಲಕ ಕಾರಣಕ್ಕಾಗಿ ಚೂರಿ ಇರಿತ, ಇಬ್ಬರಿಗೆ ಗಾಯ; ಬಜರಂಗದಳ ಕಾರ್ಯಕರ್ತ ಸೇರಿ ನಾಲ್ವರು ಆರೋಪಿಗಳಿಗಾಗಿ ಶೋಧ

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ. ಮುಕ್ಷಿದ್, ನಿಜಾಮ್ ಮತ್ತು ಇತರ ಇಬ್ಬರು ಸ್ನೇಹಿತರು ದೀಪಕ್ ಬಾರ್‌ಗೆ ತೆರಳಿ ಮದ್ಯ ಸೇವಿಸುತ್ತಿದ್ದರು.

ಮಂಗಳೂರು: Honeytrap ಯುವಕ ಆತ್ಮಹತ್ಯೆ; ಗೆಳತಿಯರು ಬಟ್ಟೆ ಬದಲಿಸುವ ವಿಡಿಯೋ ಸೆರೆಹಿಡಿದು ವೈರಲ್, ಯುವತಿ ಬಂಧನ!
ರಾಜ್ಯ

ಮಂಗಳೂರು: Honeytrap ಯುವಕ ಆತ್ಮಹತ್ಯೆ; ಗೆಳತಿಯರು ಬಟ್ಟೆ ಬದಲಿಸುವ ವಿಡಿಯೋ ಸೆರೆಹಿಡಿದು ವೈರಲ್, ಯುವತಿ ಬಂಧನ!

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವಕ ಅಭಿಷೇಕ್ ತನ್ನ ಖಾಸಗಿ ವಿಡಿಯೋ ಬಳಸಿ ನಾಲ್ವರು ತನಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದನು.

ಮಂಗಳೂರು: 'ಹನಿಟ್ರ್ಯಾಪ್ ಕಿರುಕುಳ'ಕ್ಕೆ ಬೇಸತ್ತು ಯುವಕ ಆತ್ಮಹತ್ಯೆಗೆ ಶರಣು!
ರಾಜ್ಯ

ಮಂಗಳೂರು: 'ಹನಿಟ್ರ್ಯಾಪ್ ಕಿರುಕುಳ'ಕ್ಕೆ ಬೇಸತ್ತು ಯುವಕ ಆತ್ಮಹತ್ಯೆಗೆ ಶರಣು!

ಮೃತ ಯುವಕನನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ಪರಪ್ಪಾಡಿ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ.