MANGALURU

ಮಂಗಳೂರು: ಅಗ್ನಿ ಅವಘಡದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಗಾಯ
ಮಂಗಳೂರಿನ ಫೋರಂ ಮಾಲ್ ನಲ್ಲಿ ಶುಕ್ರವಾರ ನಡೆದ ಬೆಂಕಿ ಅನಾಹುತದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ...

ಭಾರತದ ಮೊದಲ 3ಡಿ ತಾರಾಲಯ ಮಂಗಳೂರಿನಲ್ಲಿ ನಿರ್ಮಾಣ
ದೇಶದ ಮೊದಲ 3ಜಿ ತಾರಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸ್ವಾಮಿ ವಿವೇಕಾನಂದ ತಾರಾಲಯದ ಕಾಮಗಾರಿ ಶೇ.80ರಷ್ಟು ಪೂರ್ಣಗೊಂಡಿದ್ದು, ಜನವರಿ ತಿಂಗಳ ಅಂತ್ಯದೊಳಗೆ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಲೋಕಾರ್ಪಣೆಗೊಳ್ಳುವ ಸಾಧ್ಯತೆಗಳಿವೆ ಎಂದು...

ಮಂಗಳೂರು: ಕಾಂಗ್ರೆಸ್ ಪಾದಯಾತ್ರೆ ವೇಳೆ ಕೆಎಸ್ ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ
ಮಂಗಳೂರಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಸಾಮರಸ್ಯ ನಡಿಗೆ ಸೌಹಾರ್ದತೆಯೆಡೆಗೆ ಪಾದಯಾತ್ರೆಯ ವೇಳೆ ಕಲ್ಲುತೂರಾಟಗಾರರ ಗುಂಪು 2 ಕೆಎಸ್ಆರ್ ಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದೆ.

ಮಂಗಳೂರು: ಸ್ಕೇಟಿಂಗ್ ರಿಂಗ್ ನಲ್ಲೇ ಹೊಡೆದಾಡಿಕೊಂಡ ಸ್ಪರ್ಧಿಗಳು, ವಿಡಿಯೋ ವೈರಲ್
ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸ್ಕೇಟಿಂಗ್ ಪಟುಗಳಿಬ್ಬರು ಸ್ಕೇಟಿಂಗ್ ರಿಂಗ್ ನಲ್ಲೇ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ತಾಲತಾಣದಲ್ಲಿ ವೈರಲ್ ಆಗಿದೆ...

ಸಿಎಂ ಸಿದ್ದರಾಮಯ್ಯ ಭ್ರಷ್ಟ, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ವಿರುದ್ಧ ಅತ್ಯಾಚಾರ ಆರೋಪವಿದೆ: ಬಿಎಸ್ ಯಡಿಯೂರಪ್ಪ
ದುಬಾರಿ ಹುಬ್ಲೋಟ್ ವಾಚ್ ಪ್ರಕರಣದ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟ ಎಂಬ ವಿಚಾರ ಸಾಬೀತಾಗಿದ್ದು, ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ವಿರುದ್ಧ ಅತ್ಯಾಚಾರ ಆರೋಪವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

ಮಂಗಳೂರು: 1 ವರ್ಷದ ಕಂದಮ್ಮನನ್ನು ಬಲಿ ಪಡೆದ 'ಚಕ್ಕುಲಿ'!
ಗಂಟಲಲ್ಲಿ ಚಕ್ಕುಲಿ ಸಿಕ್ಕಿಕೊಂಡ ಪರಿಣಾಮ ಒಂದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಬೆಳ್ತಂಗಡಿ ...

ನಿಗದಿಯಂತೆ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯುತ್ತದೆ: ಸಿಎಂ ಸಿದ್ದರಾಮಯ್ಯ
ಪ್ರತೀ ವರ್ಷದಂತೆ ಈ ಬಾರಿಯೂ ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯಲಿದೆ..ನಿಗದಿತ ವೇಳಾಪಟ್ಟಿಯಂತೆ ಕಾರ್ಯಕ್ರಮಗಳು ನಡೆಯಲಿದ್ದು, ಈಗಾಗಲೇ ಸಿದ್ಧತೆಗಳು ಅಂತಿಮ ಹಂತದಲ್ಲಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರಿನಲ್ಲಿ ಐದು ಇಂದಿರಾ ಕ್ಯಾಂಟೀನ್: ಯು ಟಿ ಖಾದರ್
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ರಾಜ್ಯ ಸರ್ಕಾರ ಬೆಂಗಳೂರಿನಾದ್ಯಂತ ಆರಂಭಿಸಿರುವ ಇಂದಿರಾ ಕ್ಯಾಂಟೀನ್...

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಾಳಿನ ಮಂಗಳೂರು ಕಾರ್ಯಕ್ರಮ ರದ್ದು
ಬಿಜೆಪಿ ಕೋರ್ ಸಮಿತಿ ಜತೆ ತುರ್ತು ಸಭೆ ಹಿನ್ನಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಂಗಳೂರು ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

