MANGALURU

ದಟ್ಟವಾದ ಮೋಡ ಕವಿದ ವಾತಾವರಣ: ಇಂಡಿಗೋ ವಿಮಾನ ಮಂಗಳೂರಿನಿಂದ ಬೆಂಗಳೂರಿಗೆ ವಾಪಸ್!
ಮಂಗಳೂರಿನಲ್ಲಿ ಹವಾಮಾನ ವೈಪರೀತ್ಯತೆಯಿಂದಾಗಿ ಗೋಚರತೆ ಕಡಿಮೆಯಾಗಿದೆ ಎಂಬ ಮಾಹಿತಿ ಕ್ಯಾಪ್ಟನ್‌ಗೆ ಬಂದ ನಂತರ ಬೆಳಿಗ್ಗೆ 5.45 ಕ್ಕೆ ಹೊರಡಬೇಕಿದ್ದ ವಿಮಾನವು ಸುಮಾರು 45 ನಿಮಿಷಗಳ ಕಾಲ ವಿಳಂಬವಾಯಿತು.

Kundapura: ಪ್ರವಾಸಕ್ಕೆಂದು ಬಂದು ಸಮುದ್ರ ಪಾಲು; ಮೂವರ ಸಾವು, ಓರ್ವನ ರಕ್ಷಣೆ!
ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿ ಬೀಚ್ ಗೆ ಬಂದಿದ್ದು, ಅದರಲ್ಲಿ ಏಳು ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಈಜಾಡುತ್ತಿದ್ದರು.

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!
ಧರ್ಮಸ್ಥಳ ಬುರುಡೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು ತಲೆ ಬುರುಡೆ ರಹಸ್ಯ ಇದೀಗ ಬಹಿರಂಗಗೊಂಡಿದೆ. ದೂರುದಾರ-ಸಾಕ್ಷಿ ಚಿನ್ನಯ್ಯನಿಗೆ ತಲೆಬುರುಡೆ ತಂದುಕೊಟ್ಟಿದ್ದು ಸೌಜನ್ಯ ಮಾವ ವಿಠಲ್ ಗೌಡ ಎಂಬುದು ಬಹಿರಂಗಗೊಂಡಿದೆ.

ಮಂಗಳೂರಿನಲ್ಲಿ ನವಜಾತ ಶಿಶು ಮಾರಾಟ ಜಾಲ ಪತ್ತೆ: ವೈದ್ಯ ಸೇರಿ ಇಬ್ಬರ ಬಂಧನ
ಉಡುಪಿಯ ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಶಿಶು ದಂಪತಿಯದ್ದಲ್ಲ ಎಂಬ ಶಂಕೆ ಅಂಗನವಾಡಿ ಕಾರ್ಯಕರ್ತೆಗೆ ಬಂದಿದೆ.

Dharmasthala: ಸೌಜನ್ಯಾ ಪ್ರಕರಣದಲ್ಲಿ SIT ಮುಂದೆ ಹಾಜರಾದ Uday Jain ಹೇಳಿದ್ದೇನು?
ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾದ ಉದಯ್ ಜೈನ್ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video
ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ ಆಗಿದ್ದರಿಂದ ಬಸ್, ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ವ್ಯಕ್ತಿಗಳಿಗೆ ಹಾಗೂ ಆಟೋಗೆ ಡಿಕ್ಕಿ ಹೊಡೆದಿದೆ.

Dharmasthala: YouTuber MD Sameer ಕೊನೆಗೂ ಪೊಲೀಸ್ ವಿಚಾರಣೆಗೆ ಹಾಜರು; 3 ವಕೀಲರು ಸಾಥ್!
ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಇಂದು ವಿಚಾರಣೆಗೆ ಹಾಜರಾಗಿರುವ ಎಂಡಿ ಸಮೀರ್, ತಮ್ಮ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.

Dharmasthala case: ನುಣುಚಿಕೊಳ್ಳುತ್ತಿರುವ 'ಬುರುಡೆ' ಹೋರಾಟಗಾರರು; ಮಾಸ್ಕ್ಮ್ಯಾನ್ ಬಂಧನ ಬೆನ್ನಲ್ಲೇ Girish Mattannavar ಹೇಳಿದ್ದೇನು?
ಮಾಸ್ಕ್ ಮ್ಯಾನ್ ಆರೋಪಗಳನ್ನು ಬೆಂಬಲಿಸುತ್ತಾ ಬಂದಿದ್ದ ಹೋರಾಟಗಾರರು ಇದೀಗ ಒಬ್ಬೊಬ್ಬರಾಗಿ ನುಣುಚಿಕೊಳ್ಳುತ್ತಿದ್ದಾರೆ.

Dharmasthala case: ನಿರೀಕ್ಷಣಾ ಜಾಮೀನಿನ ಬಳಿಕ ಪೊಲೀಸ್ ಸಮನ್ಸ್ ಜಾರಿ; YouTuber MD Sameer ಗೆ ಬಂಧನ ಭೀತಿ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ವಿಷಯದ ಕುರಿತು ಸಮೀರ್ ಕ್ರಿಮಿನಲ್ ಆರೋಪದಲ್ಲಿ ನಿರೀಕ್ಷಣಾ ಜಾಮೀನು ಪಡೆದಿರುವ ಸಮೀರ್ ಇದೀಗ ವಿಶೇಷ ತನಿಖಾ ತಂಡದ (ಎಸ್‌ಐಟಿ) ಪರಿಶೀಲನೆಯಲ್ಲಿದ್ದು ವಿಚಾರಣೆ ಭೀತಿ ಎದುರಿಸುತ್ತಿದ್ದಾರೆ.

