MANGALURU

Watch | High court ಛೀಮಾರಿ: ಸಾರಿಗೆ ಮುಷ್ಕರ ವಾಪಸ್; Dharmasthala case: 3 ಅಸ್ಥಿಪಂಜರ ಸಿಕ್ಕಿದೆ- ವಕೀಲರ ಆರೋಪ; ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ!

ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಜಬೀರ್ ಗೆ 20 ವರ್ಷ ಕಠಿಣ ಜೈಲು ಶಿಕ್ಷೆ
ಕ್ರಿಮಿನಲ್ ಬೆದರಿಕೆಗಾಗಿ ಐಪಿಸಿ ಸೆಕ್ಷನ್ 506 ರ ಅಡಿಯಲ್ಲಿ ಅಪರಾಧಿಗೆ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಲಾಗಿದೆ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: 6ನೇ ಸ್ಥಳದಲ್ಲಿ ಅಸ್ಥಿಪಂಜರ ಅವಶೇಷಗಳು ಪತ್ತೆ; SIT ಸಹಾಯವಾಣಿ ಆರಂಭ; Video
ಮೂರನೇ ದಿನವಾದ ಇಂದು ನಡೆಯುತ್ತಿರುವ ಉತ್ಖನನ ಕಾರ್ಯಾಚರಣೆಯಲ್ಲಿ 6ನೇ ಸ್ಥಳದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ. ಈ ಬೆಳವಣಿಗೆ ಪ್ರಕರಣಕ್ಕೆ ಒಂದು ಉತ್ತಮ ಮೈಲಿಗಲ್ಲನ್ನು ನೀಡಿದೆ.

ಮಂಗಳೂರಿನಲ್ಲಿ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ
ಮಂಗಳೂರು ನಗರ ಪೊಲೀಸರು ಹೆಚ್ಚಿನ ತನಿಖೆಗೆ ಸಲ್ಡಾನಾನನ್ನು ತನ್ನ ವಶಕ್ಕೆ ನೀಡುವಂತೆ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಜುಲೈ 23 ರಂದು ವಿಚಾರಣೆ ನಡೆಯಲಿದೆ.

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಮಾಧ್ಯಮಗಳಿಗೆ ಬೆಂಗಳೂರು ಕೋರ್ಟ್ ನಿರ್ಬಂಧ!
ಶ್ರೀ ಮಂಜುನಾಥಸ್ವಾಮಿ ದೇವಾಲಯದ ಕಾರ್ಯದರ್ಶಿ ಸಲ್ಲಿಸಿದ ಮಾನಹಾನಿ ಮೊಕದ್ದಮೆ ಅರ್ಜಿ ಸಂಬಂಧ ಈ ಆದೇಶ ಹೊರಡಿಸಲಾಗಿದೆ.

Watch | ಸಾಲ ಕೊಡಿಸುವುದಾಗಿ ಕೋಟಿ ಕೋಟಿ ರೂ ವಂಚನೆ; ರೋಷನ್ ಸಲ್ಡಾನಾ ಐಷಾರಾಮಿ ಮನೆ ನೋಡಿ!

ಮಂಗಳೂರು: ಸಾಲ ಕೊಡುವುದಾಗಿ ಕೋಟ್ಯಂತರ ರೂ ವಂಚನೆ; ವಂಚಕ ರೋಷನ್ ಸಲ್ಡಾನಾ ಬಂಧನ; Video
ಮಂಗಳೂರಿನ ಕಂಕನಾಡಿ ಬಳಿಯ ಬೊಳ್ಳಗುಡ್ಡ ಬಜಾಲ್‌ನ 43 ವರ್ಷದ ವಂಚಕ ರೋಷನ್ ಸಲ್ಡಾನಾ, ಜಿಲ್ಲೆ ಮತ್ತು ರಾಜ್ಯಾದ್ಯಂತ ಹಲವು ಜನರಿಗೆ ವಂಚಿಸಿದ್ದು, ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಮಂಗಳೂರು: ಕಾಡಿನೊಳಗೆ ಪಂಚಾಯ್ತಿ ಅಧ್ಯಕ್ಷೆ ಪತಿ ಜತೆ ಸರಸ ಸಲ್ಲಾಪ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ, ರಕ್ತ ಹರಿಸಿದ ರಫೀಕ್!
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಹೋಗಿದ್ದ ಪತಿ ಕಾಡಿನೊಳಗೆ ಪರಪುರುಷನ ಜೊತೆ ಸರಸ ಸಲ್ಲಾಪದಲ್ಲಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ.

Dharmasthala Case 'ಆಘಾತಕಾರಿ': ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ- ದಿನೇಶ್ ಗುಂಡೂರಾವ್
ಯಾರನ್ನೂ ಬೆಂಬಲಿಸುವ ಅಥವಾ ರಕ್ಷಿಸುವ ಪ್ರಶ್ನೆಯೇ ಇಲ್ಲ. ನಾವು ಪ್ರಕರಣವನ್ನು ಸಂವೇದನಾಶೀಲಗೊಳಿಸಲು ಬಯಸುವುದಿಲ್ಲ, ಆದರೆ ನಾವು ಖಂಡಿತವಾಗಿಯೂ ಸತ್ಯವನ್ನು ತಿಳಿಸಲು ಬಯಸುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

