MANGALURU

Dharmasthala Case 'ಆಘಾತಕಾರಿ': ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ- ದಿನೇಶ್ ಗುಂಡೂರಾವ್
ಯಾರನ್ನೂ ಬೆಂಬಲಿಸುವ ಅಥವಾ ರಕ್ಷಿಸುವ ಪ್ರಶ್ನೆಯೇ ಇಲ್ಲ. ನಾವು ಪ್ರಕರಣವನ್ನು ಸಂವೇದನಾಶೀಲಗೊಳಿಸಲು ಬಯಸುವುದಿಲ್ಲ, ಆದರೆ ನಾವು ಖಂಡಿತವಾಗಿಯೂ ಸತ್ಯವನ್ನು ತಿಳಿಸಲು ಬಯಸುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ: ಸಂಚಾರ ಬಂದ್
ಭೂಕುಸಿತ ಪರಿಣಾಮ ಮಂಗಳೂರು-ಬೆಂಗಳೂರು, ಬೆಂಗಳೂರು-ಮಂಗಳೂರು ಸಾಗುವ ಲಾರಿ, ಬಸ್, ಟ್ರಕ್ಗಳ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಕಾರು, ಬೈಕ್ಗಳು ಬದಲಿ ಮಾರ್ಗ ಬಳಸಲು ಎಸ್ಪಿ ಡಾ.ಅರುಣ್ ಮನವಿ ಮಾಡಿದ್ದಾರೆ.

ಧರ್ಮಸ್ಥಳ ಪ್ರಕರಣದ ದೂರುದಾರ 'ನಾಪತ್ತೆ': 'ಎಲ್ಲೂ ಓಡಿ ಹೋಗಿಲ್ಲ'- ಪೊಲೀಸರ ಆರೋಪಕ್ಕೆ ವಕೀಲರ ಸ್ಪಷ್ಟನೆ!
ದೂರುದಾರ ಸಾಕ್ಷಿಗೆ ರಕ್ಷಣೆ ನೀಡುವುದಾಗಿ ಹೇಳಿದ ಕೆಲವು ದಿನಗಳ ನಂತರ, ಪೊಲೀಸರು ಆತ ಎಲ್ಲಿದ್ದಾನೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

Dharmasthala: 2003ರಲ್ಲಿ ನನ್ನ ಪುತ್ರಿ ನಿಗೂಢ ನಾಪತ್ತೆ; ಕಳೇಬರ ಸಿಕ್ಕರೆ ಬ್ರಾಹ್ಮಣಳಾಗಿ ಘನತೆಯಿಂದ ಅಂತ್ಯಕ್ರಿಯೆ ಮಾಡ್ತೀನಿ, 60 ವರ್ಷದ ತಾಯಿ ಮನವಿ!
ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದ ವ್ಯಕ್ತಿಯೋರ್ವನ ಹೇಳಿಕೆ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ.

ಮಂಗಳೂರು: ಕತ್ತಿ ಝಳಪಿಸಿ ಸಾರ್ವಜನಿಕರನ್ನು ಬೆದರಿಸುತ್ತಿದ್ದ 45 ವರ್ಷದ ವ್ಯಕ್ತಿ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಸ್ಬಾ ಗ್ರಾಮದ ಬೊಲ್ವಾರ್ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

Mangaluru: ವೈದ್ಯನಿಂದಲೇ ಡ್ರಗ್ಸ್ ಪೆಡ್ಲಿಂಗ್! ಡಾಕ್ಟರ್ ಪೊಲೀಸ್ ವಶಕ್ಕೆ!
ಬಂಧಿತ ವ್ಯಕ್ತಿ ವೈದ್ಯನಾಗಿದ್ದ ಎಂಬ ಅಘಾತಕಾರಿ ಮಾಹಿತಿ ಈಗ ಹೊರಬಂದಿದೆ. ವೈದ್ಯರ ಬಂಧನದ ಬೆನ್ನಲ್ಲೇ, ಜಿಲ್ಲೆಯಲ್ಲಿ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಅಚ್ಚರಿ, ಆತಂಕಕಾರಿ ಮಾಹಿತಿಗಳು ಬಹಿರಂಗವಾಗಿದೆ.

ಮಂಗಳೂರು: ಮಾತೃ ವಂದನಾ ಫಲಾನುಭವಿಗಳನ್ನು ಟಾರ್ಗೆಟ್ ಮಾಡಿದ ಸೈಬರ್ ವಂಚಕರು; 'ಪೋಷಣ್ ಟ್ರ್ಯಾಕರ್' ಮಾಹಿತಿ ದುರ್ಬಳಕೆ
ಮಾತೃ ವಂದನಾ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ಎರಡನೇ ಮಗು ಹೆಣ್ಣು ಮಗುವಾಗಿದ್ದರೆ, ಜೀವಂತವಾಗಿರುವ ಮೊದಲ ಎರಡು ಮಕ್ಕಳಿಗೂ ಈ ಪ್ರಯೋಜನ ದೊರೆಯಲಿದೆ.

Dharmasthala ಹಲವು ಶವಗಳ ಅಂತ್ಯಕ್ರಿಯೆ ಕೇಸ್: ಬಿಗಿ ಭದ್ರತೆಯಲ್ಲಿ ಕೋರ್ಟ್ ಮುಂದೆ ಹೇಳಿಕೆ ದಾಖಲಿಸಿದ ಹೆಣಗಳ ಹೂತ್ತಿದ್ದ ವ್ಯಕ್ತಿ!
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ದೂರುದಾರರಿಗೆ ಸಾಕ್ಷಿಗಳ ರಕ್ಷಣಾ ಯೋಜನೆ, 2018ರ ಅಡಿಯಲ್ಲಿ ಸೂಕ್ತ ಭದ್ರತೆ ಮತ್ತು ರಕ್ಷಣೆ ನೀಡಲಾಗಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಗಣನೀಯವಾಗಿ ಸುಧಾರಿಸಿದೆ: ಗೃಹ ಸಚಿವ ಜಿ ಪರಮೇಶ್ವರ
ಕರಾವಳಿ ಪ್ರದೇಶಗಳಲ್ಲಿ ಶಾಂತಿ ಕಾಪಾಡಿಕೊಳ್ಳುವುದು ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ನಿರ್ಣಾಯಕವಾಗಿದೆ. ಇಲ್ಲಿ ಶಾಂತಿ ನೆಲೆಸಿದರೆ, ಕೈಗಾರಿಕೆಗಳು ಮತ್ತು ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ.

