MANGALURU

ಮಂಗಳೂರು: ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆಟೋರಿಕ್ಷಾ ಚಾಲಕನ ಬಂಧನ
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಾರ್ಚ್ 4 ರಂದು ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತನನ್ನು ಬಂಧಿಸಿದ್ದರು.

ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ಸಾಮರಸ್ಯ ಅತ್ಯಗತ್ಯ: ಸ್ಪೀಕರ್ ಯು.ಟಿ ಖಾದರ್
ಕರಾವಳಿ ಕರ್ನಾಟಕಕ್ಕೆ ದೇವರ ಆಶೀರ್ವಾದ ಉತ್ತಮವಾಗಿದೆ. ಎಲ್ಲಾ ಸೌಲಭ್ಯ ಇರುವ ಈ ಸ್ಥಳ ಯಾರಿಗೂ ಸಿಗುವುದಿಲ್ಲ. ಕರಾವಳಿಯಲ್ಲಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣ, ಬಂದರುಗಳಿದ್ದು, ಆರೋಗ್ಯ, ಶಿಕ್ಷಣ, ಧಾರ್ಮಿಕ ಪ್ರವಾಸೋದ್ಯಮಕ್ಕೆ ಅವಕಾಶವಿದೆ. ಆದರೆ, ಮಗಿರುವ ಏಕೈಕ ಸಮಸ್ಯೆ ಕೋಮು ಸಾಮರಸ್ಯ.

ಮಂಗಳೂರು: ಇಟಲಿಯಲ್ಲಿ ನಡೆಯುವ ಸ್ಪೆಷಲ್ ಒಲಿಂಪಿಕ್ ಫ್ಲೋರ್ ಬಾಲ್ ಕೋಚ್ ಆಗಿ ಸೌಮ್ಯಾ ದೇವಾಡಿಗ ಆಯ್ಕೆ
ಫ್ಲೋರ್ಬಾಲ್ ತಂಡಕ್ಕೆ ಹಿಮಾಚಲ ಪ್ರದೇಶದಿಂದ ಇಬ್ಬರು ಮತ್ತು ಕರ್ನಾಟಕದಿಂದ ಮೂವರು ಆಯ್ಕೆಯಾಗಿದ್ದಾರೆ.

ಮಂಗಳೂರಿನ ಲಾಡ್ಜ್ನಲ್ಲಿ ವ್ಯಕ್ತಿ ಆತ್ಮಹತ್ಯೆ: ಸೆಕ್ಸ್ಗೆ ಬಳಸಿಕೊಂಡು ಮೋಸ ಮಾಡಿದ್ರಾ CISF ಮಹಿಳಾ ಅಧಿಕಾರಿ?
ಮಂಗಳೂರಿನ ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್ನಲ್ಲಿ ನೇಣಿಗೆ ಶರಣಾಗಿರುವ ವ್ಯಕ್ತಿಯನ್ನು ಉತ್ತರ ಪ್ರದೇಶದ ಘಾಜಿಪುರದ ಅಭಿಷೇಕ್ ಸಿಂಗ್(40) ಎಂದು ಗುರುತಿಸಲಾಗಿದೆ.

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಇಬ್ಬರು ಮಾಸ್ಟರ್ ಮೈಂಡ್ಗಳ ಬಂಧನ
ಬಂಧಿತ ಪ್ರಮುಖ ಆರೋಪಿಗಳನ್ನು ಕೆ.ಸಿ.ರೋಡ್ ನಿವಾಸಿ ಮಹಮ್ಮದ್ ನಜೀರ್ ಹಾಗೂ ಭಾಸ್ಕರ್ ಬೆಳ್ಚಪಾಡ ಅಲಿಯಾಸ್ ಶಶಿ ಥೇವರ್ ಎಂದು ಗುರುತಿಸಲಾಗಿದೆ.

Bantwal accident: ಮಗನ ಅಂಗಡಿ ಮುಂದೆ ಕುಳಿತಿದ್ದ ವೃದ್ಧೆಗೆ ಮಹಿಳೆ ಚಲಾಯಿಸುತ್ತಿದ್ದ ಕಾರು ಢಿಕ್ಕಿ, ಸಾವು! Video Viral
ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಅಂಗಡಿಗೆ ನುಗ್ಗಿದ್ದು ಅಂಗಡಿ ಹೊರಗಡೆ ಕುಳಿತುಕೊಂಡಿದ್ದ ವೃದ್ಧೆಯೊಬ್ಬರಿಗೆ ಢಿಕ್ಕಿಯಾಗಿದೆ. ಕಾರು ಢಿಕ್ಕಿಯ ರಭಸಕ್ಕೆ ಮಹಿಳೆ ಸಾವನ್ನಪ್ಪಿದ್ದಾರೆ.

ಶಿರಾಡಿ-ಚಾರ್ಮಾಡಿ ಘಾಟ್ ಹೆದ್ದಾಗಿ ಕಾಮಗಾರಿಗಳು ಆದ್ಯತೆ ಮೇರೆಗೆ ಪೂರ್ಣ: ಸಚಿವ ಸತೀಶ್ ಜಾರಕಿಹೊಳಿ
ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಸೇರಿದಂತೆ ಮರಳುಗಾರಿಕೆ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಮಂಗಳೂರು: 'ಕಣ್ಣೀರಿಡಬೇಡ ನಾನಿದ್ದೇನೆ'; ಅನಾರೋಗ್ಯ ಹಿನ್ನೆಲೆ ದೈವದ ಮೊರೆ ಹೋದ ತಮಿಳು ನಟ ವಿಶಾಲ್ಗೆ ಅಭಯ!
ಮಂಗಳೂರಿನ ಮುಲ್ಕಿ ತಾಲೂಕಿನ ಹರಿಪಾದದಲ್ಲಿನ ಜಾರಂದಾಯ ದೇವಾಲಯಕ್ಕೆ ಭೇಟಿ ನೀಡಿದ್ದ ವಿಶಾಲ್ ಆರೋಗ್ಯ ಸಮಸ್ಯೆಯನ್ನು ನಿವಾರಿಸುವಂತೆ ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ ಬೇಡಿಕೊಂಡರು.

ಮಂಗಳೂರು: ಮರದ ಕೊಂಬೆ ಬಿದ್ದು ಬಾಲಕನಿಗೆ ಗಾಯ; ಎದೆಯಿಂದ 20 cm ಉದ್ದದ ಮರದ ತುಂಡು ಹೊರತೆಗೆದ ವೈದ್ಯರು
ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ವೈದ್ಯರ ತಂಡ, ಡಾ. ಸುರೇಶ್ ಪೈ ನೇತೃತ್ವದ, ಸಂಕೀರ್ಣ ಮತ್ತು ಹೆಚ್ಚಿನ ಅಪಾಯದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ.

