MANGALURU

ಉಡುಪಿ: ಬಾರ್ ಮತ್ತು ಪಬ್‌ಗಳ ಮೇಲೆ ಪೊಲೀಸರ ದಾಳಿ; ಮದ್ಯ ಸೇವಿಸಿ ಸಿಕ್ಕಬಿದ್ದ 87 ಯುವಕ, ಯುವತಿಯರು!
ರಾಜ್ಯ

ಉಡುಪಿ: ಬಾರ್ ಮತ್ತು ಪಬ್‌ಗಳ ಮೇಲೆ ಪೊಲೀಸರ ದಾಳಿ; ಮದ್ಯ ಸೇವಿಸಿ ಸಿಕ್ಕಬಿದ್ದ 87 ಯುವಕ, ಯುವತಿಯರು!

ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ ಪೂರೈಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಬಾರ್ ಮತ್ತು ಪಬ್‌ಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದರು.

ಮಂಗಳೂರು: POCSO ಪ್ರಕರಣ,ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ!
ರಾಜ್ಯ

ಮಂಗಳೂರು: POCSO ಪ್ರಕರಣ,ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ!

ಆರೋಪಿ ಸೆಪ್ಟೆಂಬರ್ 2024 ಮತ್ತು ಸೆಪ್ಟೆಂಬರ್ 2025 ರ ನಡುವೆ ಮಂಗಳೂರಿನ ಅಲಪೆಯಲ್ಲಿ ಆಕೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದನು ಎನ್ನಲಾಗಿದೆ.

ಮಂಗಳೂರು: ಹಸಿರು ಸೀರೆ ಹಾಕೊಂಡು ಆಫೀಸ್​​ಗೆ ಬಾ ಎಂದ ಅಧಿಕಾರಿ; ಮಹಿಳಾ ಸಿಬ್ಬಂದಿ ಹಿಂದೆ ಬಿದ್ದವನಿಗೆ ಚಳಿ ಬಿಡಿಸಿದ ಗ್ರೀನ್​ ಗ್ಯಾಂಗ್! Video
ರಾಜ್ಯ

ಮಂಗಳೂರು: ಹಸಿರು ಸೀರೆ ಹಾಕೊಂಡು ಆಫೀಸ್​​ಗೆ ಬಾ ಎಂದ ಅಧಿಕಾರಿ; ಮಹಿಳಾ ಸಿಬ್ಬಂದಿ ಹಿಂದೆ ಬಿದ್ದವನಿಗೆ ಚಳಿ ಬಿಡಿಸಿದ ಗ್ರೀನ್​ ಗ್ಯಾಂಗ್! Video

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸಿಎಚ್ ಮೋಹನ್ ಅವರು ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

Video: ಮಚ್ಚು ಹಿಡಿದು ಹುಚ್ಚಾಟ: ಆತಂಕ ಮೂಡಿಸಿದ್ದ ಆಗಂತುಕನ ಹೆಡೆಮುರಿ ಕಟ್ಟಿದ ಸ್ಥಳೀಯರು
ರಾಜ್ಯ

Video: ಮಚ್ಚು ಹಿಡಿದು ಹುಚ್ಚಾಟ: ಆತಂಕ ಮೂಡಿಸಿದ್ದ ಆಗಂತುಕನ ಹೆಡೆಮುರಿ ಕಟ್ಟಿದ ಸ್ಥಳೀಯರು

ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಅಕ್ರಮ ಪ್ರವೇಶ (ಕ್ರಿಮಿನಲ್ ಟ್ರೆಸ್ಪಾಸ್) ಹಾಗೂ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ (Indian Arms Act) ಅಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಬಂಟ್ವಾಳ: ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಯುವತಿ ಹತ್ಯೆಗೈದ ಯುವಕನ ಬಂಧನ; ವಿಷ ಸೇವನೆಯಿಂದ ಪರಿಸ್ಥಿತಿ ಗಂಭೀರ! Video
ರಾಜ್ಯ

ಬಂಟ್ವಾಳ: ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಯುವತಿ ಹತ್ಯೆಗೈದ ಯುವಕನ ಬಂಧನ; ವಿಷ ಸೇವನೆಯಿಂದ ಪರಿಸ್ಥಿತಿ ಗಂಭೀರ! Video

ಬಂಟ್ವಾಳ ತಾಲೂಕಿನ ಕಕ್ಕೆಪದವು ನಿವಾಸಿಯಾಗಿದ್ದ ಹಾಗೂ ಕಲ್ಲಡ್ಕದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಲಾವಣ್ಯ ಅವರನ್ನು ಚೇತನ್ ಗುರುವಾರ ಸಂಜೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದನು.

ಮಂಗಳೂರು: ಹಾಡಹಗಲೇ ಭಯಾನಕ ಘಟನೆ; ಜನರ ಎದುರೇ ಮಚ್ಚಿನಿಂದ ಕೊಚ್ಚಿ ಯುವತಿಯ ಕಗ್ಗೊಲೆ!
ರಾಜ್ಯ

ಮಂಗಳೂರು: ಹಾಡಹಗಲೇ ಭಯಾನಕ ಘಟನೆ; ಜನರ ಎದುರೇ ಮಚ್ಚಿನಿಂದ ಕೊಚ್ಚಿ ಯುವತಿಯ ಕಗ್ಗೊಲೆ!

ಕಕ್ಕೆಪದವು ನಿವಾಸಿ ಲಾವಣ್ಯ (23) ಮೃತಪಟ್ಟ ಯುವತಿ. ಕಲ್ಲಡ್ಕದ ಚಿಕಿತ್ಸಾಲಯವೊಂದರಲ್ಲಿ ಶುಶ್ರೂಷಕಿಯಾಗಿ ಕೆಲಸ ಮಾಡುತ್ತಿದ್ದ ಈಕೆ ಕೆಲಸ ಮುಗಿಸಿಕೊಂಡು ಬಿ.ಸಿ. ರೋಡ್ ನ KSRTC ಬಸ್ ನಿಲ್ದಾಣದಿಂದ ಬಸ್ ಹತ್ತಿ ಕುಳಿತಿದ್ದಾಗ ಹಲ್ಲೆ

ಮಂಗಳೂರು: ದಾಖಲೆಗಳಿಲ್ಲದ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರ ಕಾರ್ಯಾಚರಣೆ; ಇಬ್ಬರು ಬಾಂಗ್ಲಾ ವಲಸಿಗರು ಪರಾರಿ!
ರಾಜ್ಯ

ಮಂಗಳೂರು: ದಾಖಲೆಗಳಿಲ್ಲದ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರ ಕಾರ್ಯಾಚರಣೆ; ಇಬ್ಬರು ಬಾಂಗ್ಲಾ ವಲಸಿಗರು ಪರಾರಿ!

ನಗರದಲ್ಲಿ ವಶಕ್ಕೆ ಪಡೆದ 19 ಅಕ್ರಮ ಬಾಂಗ್ಲಾದೇಶಿ ವಲಸಿಗರ ತನಿಖೆಯ ವೇಳೆ ಈ ವಿಷಯ ಬೆಳಕಿಗೆ ಬಂದಿದೆ. ಇವರ ಆಗಮನ ಮತ್ತು ಉದ್ಯೋಗಕ್ಕೆ ಸಹಕರಿಸಿದ್ದ ಕೋಲ್ಕತ್ತಾದ ಮಧ್ಯವರ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಜೂನ್ 20 ರ ರಾತ್ರಿ, ತರಬೇತುದಾರ ಅವನನ್ನು ನೃತ್ಯ ಮಾಡಲು ಒತ್ತಾಯಿಸಿ ಬಟ್ಟೆ ಬಿಚ್ಚಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ಬಾಲಕನ ಪೋಷಕರು ಆರೋಪಿಸಿದ್ದಾರೆ.

ಅಂಗನವಾಡಿ ಕೇಂದ್ರದಲ್ಲಿ 4 ವರ್ಷದ ಮಗುವಿಗೆ ಆಟಿಕೆಯಲ್ಲಿ ಅಡಗಿದ್ದ ಹಾವು ಕಡಿತ!
ರಾಜ್ಯ

ಅಂಗನವಾಡಿ ಕೇಂದ್ರದಲ್ಲಿ 4 ವರ್ಷದ ಮಗುವಿಗೆ ಆಟಿಕೆಯಲ್ಲಿ ಅಡಗಿದ್ದ ಹಾವು ಕಡಿತ!

ಬೆಳ್ತಂಗಡಿ ತಾಲೂಕಿನ ಸೌತಡ್ಕದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ನಾಲ್ಕು ವರ್ಷದ ಬಾಲಕಿಗೆ ಆಟಿಕೆಯಲ್ಲಿ ಅಡಗಿದ್ದ ಹಾವು ಕಚ್ಚಿದೆ. ಮಲ್ಲಿಗೆ ಮಜಲು ನಿವಾಸಿ ಸಿಯಾಬ್ ಅವರ ಪುತ್ರಿ ಫಾತಿಮತ್ ಸಅದಿಯಾಗೆ ಹಾವು ಕಚ್ಚಿದ್ದು ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.